ಸ್ವಯಂಘೋಷಿತ ದೇವ ಮಾನವ ರಾಮ್ ಪಾಲ್ ದಾಸ್ 
ದೇಶ

ಹರ್ಯಾಣ: ಎರಡು ಅಪರಾಧ ಪ್ರಕರಣಗಳಲ್ಲಿ ಬಾಬಾ ರಾಮ್ ಪಾಲ್ ಖುಲಾಸೆ

ಹಿಸ್ಸಾರ್ ನ್ಯಾಯಾಲಯ ಮಂಗಳವಾರ ಸ್ವಯಂಘೋಷಿತ ದೇವ ಮಾನವ ರಾಮ್ ಪಾಲ್ ದಾಸ್ ಅವರನ್ನು ಮತ್ತು ಆತನ ಅನುಯಾಯಿಗಳ ವಿರುದ್ಧದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಖುಲಾಸೆಗೊಳಿಸಿದೆ.

ಹರಿಯಾಣ: ಹಿಸ್ಸಾರ್ ನ್ಯಾಯಾಲಯ ಮಂಗಳವಾರ ಸ್ವಯಂಘೋಷಿತ ದೇವ ಮಾನವ ರಾಮ್ ಪಾಲ್ ದಾಸ್ ಅವರನ್ನು ಮತ್ತು ಆತನ ಅನುಯಾಯಿಗಳ ವಿರುದ್ಧದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಖುಲಾಸೆಗೊಳಿಸಿದೆ.
ಹಿಸ್ಸಾರ್ ನ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಮುಖೇಶ್ ಕುಮಾರ್ ಅವರು ತೀರ್ಪು ನೀಡಿದ್ದು 2 ಕ್ರಿಮಿನಲ್ ಕೇಸ್ ಗಳಲ್ಲಿ ಸತ್ ಲೋಕ್ ಆಶ್ರಮದ ಸ್ಥಾಪಕ ರಾಮ್ ಪಾಲ್ ಖುಲಾಸೆಗೊಂಡಿರುವುದಾಗಿ ತೀರ್ಪು ಹೊರ ಬಿದ್ದಿದೆ.
ರಾಮ್ ಪಾಲ್ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 426 ಮತ್ತು 427ರ ಅಡಿ ಎರಡು ಪ್ರಕರಣಗಳು ದಾಖಲಾಗಿದ್ದವು. ಈಗ ಆ ಎರಡು ಪ್ರಕರಣಗಳಲ್ಲಿ ಅವರನ್ನು ಖುಲಾಸೆಗೊಳಿಸಲಾಗಿದೆ ಎಂದು  ವಕೀಲ ಎಪಿ ಸಿಂಗ್ ಹೇಳಿದರು. 
ಆದರೆ ರಾಮ್ ಪಾಲ್ ಮೇಲೆ ಹೇರಲಾಗಿರುವ ಕೊಲೆ ಆರೋಪ ಸೇರಿದಂತೆ ಬೇರೆ ಪ್ರಕರಣಗಳ ವಿಚಾರಣೆ ಮುಂದುವರ್ತಿದಿರುವ ಕಾರಣ ಜೈಲುವಾಸ ಮುಂದುವರಿಯಲಿದೆ ಎಂದು ವರದಿ ವಿವರಿಸಿದೆ 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ