ಸಂಗ್ರಹ ಚಿತ್ರ 
ದೇಶ

ಸೇನೆಯಿಂದ ಕದನ ವಿರಾಮ ಉಲ್ಲಂಘನೆ ಆರೋಪ: ಭಾರತೀಯ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಪಾಕ್

ಗಡಿಯಲ್ಲಿ ಭಾರತೀಯ ಸೇನೆ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ಆರೋಪ ಮಾಡಿರುವ ಪಾಕಿಸ್ತಾನ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿಗೆ...

ಇಸ್ಲಾಮಾಬಾದ್: ಗಡಿಯಲ್ಲಿ ಭಾರತೀಯ ಸೇನೆ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ಆರೋಪ ಮಾಡಿರುವ ಪಾಕಿಸ್ತಾನ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿಗೆ ಮಂಗಳವಾರ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

ಪಾಕಿಸ್ತಾನದ ಮಹಾ ನಿರ್ದೇಶಕ (ದಕ್ಷಿಣ ಏಷ್ಯಾ ಮತ್ತು ಸಾರ್ಕ್) ಮೊಹಮ್ಮದ್ ಫೈಸಲ್ ಅವರು ಭಾರತೀಯ ರಾಯಭಾರಿ ಜೆ.ಪಿ. ಸಿಂಗ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆಂದು ಹೇಳಲಾಗುತ್ತಿದೆ. 

ಸಮನ್ಸ್ ನಲ್ಲಿ ನಿನ್ನೆ ಭಾರತೀಯ ಸೇನೆ ನಡೆಸಿದ್ದ ಕದನ ವಿರಾಮ ಉಲ್ಲಂಘನೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ, ಇದನ್ನು ಪಾಕಿಸ್ತಾನ ತೀವ್ರವಾಗಿ ಖಂಡಿಸುತ್ತದೆ. 2003ರ ಅಂತರಾಷ್ಟ್ರೀಯ ಗಡಿ ಹಾಗೂ ಕದನ ವಿರಾಮ ಉಲ್ಲಂಘನೆ ಒಪ್ಪಂದವನ್ನು ಭಾರತ ಗೌರವಿಸಬೇಕೆಂದು ಪಾಕಿಸ್ತಾನ ಹೇಳಿಕೊಂಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!