ಹರ್ಷವರ್ಧನ್ 
ದೇಶ

ಹವಾಮಾನ ವಿಷಯದಲ್ಲಿ ಭಾರತ ನಿರಾಶೆ ಉಂಟುಮಾಡುವುದಿಲ್ಲ: ಸಚಿವ ಹರ್ಷವರ್ಧನ್

ನೈಸರ್ಗಿಕ ಸಂಪನ್ಮೂಲಗಳನ್ನು ಕಡಿಮೆ ಬಳಕೆ ಮಾಡುವುದರ ಬಗ್ಗೆ ಹೆಚ್ಚಿನ ಒತ್ತು ನೀಡಲು ವಿಶ್ವಸಂಸ್ಥೆ ಹಾಗೂ ಉದ್ಯಮದ ನಾಯಕರಿಗೆ ಕರೆ ನೀಡಿರುವ ಕೇಂದ್ರ ಪರಿಸರ ಖಾತೆ ಸಚಿವ ಹರ್ಷವರ್ಧನ್ ಹವಾಮಾನ...

ನವದೆಹಲಿ: ನೈಸರ್ಗಿಕ ಸಂಪನ್ಮೂಲಗಳನ್ನು ಕಡಿಮೆ ಬಳಕೆ ಮಾಡುವುದರ ಬಗ್ಗೆ ಹೆಚ್ಚಿನ ಒತ್ತು ನೀಡಲು ವಿಶ್ವಸಂಸ್ಥೆ ಹಾಗೂ ಉದ್ಯಮದ ನಾಯಕರಿಗೆ ಕರೆ ನೀಡಿರುವ ಕೇಂದ್ರ ಪರಿಸರ ಖಾತೆ ಸಚಿವ ಹರ್ಷವರ್ಧನ್ ಹವಾಮಾನ ವಿಷಯಕ್ಕೆ ಸಂಬಂಧಿಸಿದಂತೆ ಭಾರತ ವಿಶ್ವಸಮುದಾಯಕ್ಕೆ ನಿರಾಶೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. 
ಹವಾಮಾನವನ್ನು ರಕ್ಷಿಸುವುದು ಭಾರತೀಯರಿಗೆ ರಕ್ತಗತವಾಗಿದ್ದು, ಭಾರತ ಎಂದಿಗೂ ವಿಶ್ವಸಮುದಾಯಕ್ಕೆ ನಿರಾಶೆ ಉಂಟು ಮಾಡುವುದಿಲ್ಲ ಎಂದು ಹೇಳಿದ್ದಾರೆ. ಬ್ಯುಸಿನೆಸ್-ಕ್ಲೈಮೆಟ್ ಶೃಂಗಸಭೆ-2017 ರಲ್ಲಿ ಮಾತನಾಡುತ್ತಿದ್ದ ಹರ್ಷವರ್ಧನ್, 2020 ರೊಳಗೆ ಅಭಿವೃದ್ಧಿ ರಾಷ್ಟ್ರಗಳು ಭಾರತದಂತಹ ರಾಷ್ಟ್ರಗಳಿಗೆ ನೆರವು ನೀಡಲು ಯುಎನ್ಎಫ್ ಸಿಸಿ ಉತ್ತೇಜನ ನೀಡಬೇಕು ಎಂದು ಹರ್ಷವರ್ಧನ್ ಕರೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ