ಉಮಾ ಭಾರತಿ(ಸಂಗ್ರಹ ಚಿತ್ರ) 
ದೇಶ

ನನಗೆ ಈ ಪ್ರಶ್ನೆ ಕೇಳಿಸಲಿಲ್ಲ, ಕೇಳಿಸುವುದೂ ಇಲ್ಲ: ರಾಜೀನಾಮೆ ಕುರಿತ ಪ್ರಶ್ನೆಗೆ ಉಮಾ ಭಾರತಿ

ಕೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲು ಪಕ್ಷದ ವರಿಷ್ಠರು ಸೂಚಿಸಿದ್ದಾರೆ ಎಂದು ರಾಜೀವ್ ಪ್ರತಾಪ್ ರೂಢಿ ಮತ್ತು ....

ನವದೆಹಲಿ: ಕೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲು ಪಕ್ಷದ ವರಿಷ್ಠರು ಸೂಚಿಸಿದ್ದಾರೆ ಎಂದು ರಾಜೀವ್ ಪ್ರತಾಪ್ ರೂಢಿ ಮತ್ತು ಸಂಜೀವ್ ಬಲ್ಯನ್ ಸ್ಪಷ್ಟವಾಗಿ ತಿಳಿಸಿದ್ದು, ತಾವು ಅದಕ್ಕೆ ಸಿದ್ದರಾಗಿದ್ದೇವೆ ಎಂದು ಹೇಳಿದ್ದಾರೆ.
ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕಿ ಉಮಾ ಭಾರತಿ ಕೂಡ ನಿನ್ನೆ ಸಚಿವೆ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದ್ದು ಆದರೆ ಈ ಬಗ್ಗೆ ಅವರನ್ನು ಕೇಳಿದಾಗ ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ.
ಮಾಧ್ಯಮದ ವರದಿಗಾರರು ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಕೇಳಿದಾಗ, ನನಗೆ ನಿಮ್ಮ ಪ್ರಶ್ನೆ ಕೇಳಿಸಲಿಲ್ಲ. ಕೇಳಿಸುವುದೂ ಇಲ್ಲ, ಪ್ರಶ್ನೆ ಕೇಳದಿರುವಾಗ ಉತ್ತರಿಸುವುದು ಕೂಡ ಇಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ