ರಾಜೀವ್ ಮಹರ್ಷಿ 
ದೇಶ

ಸಿಬಿಎಸ್ಇ ಕಂಟ್ರೋಲರ್ ಮತ್ತು ಸಿಎಜಿ ಆಗಿ ರಾಜೀವ್ ಮಹರ್ಷಿ ನೇಮಕ

ಮಾಜಿ ಗೃಹ ಕಾರ್ಯದರ್ಶಿ ರಾಜೀವ್ ಮಹರ್ಷಿ ನೂತನ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಆಗಿ ನೇಮಕಗೊಂಡಿದ್ದಾರೆ

ನವದೆಹಲಿ: ಮಾಜಿ ಗೃಹ ಕಾರ್ಯದರ್ಶಿ ರಾಜೀವ್ ಮಹರ್ಷಿ ನೂತನ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಆಗಿ ನೇಮಕಗೊಂಡಿದ್ದಾರೆ. ಪ್ರಮುಖ ಅಧಿಕಾರ ಪುನರ್ರಚನೆಯ ಭಾಗವಾಗಿ, 17 ನಾಗರಿಕ ಸೇವಾ ಅಧಿಕಾರಿಗಳನ್ನು ಕಾರ್ಯದರ್ಶಿಗಳಾಗಿ ನೇಮಿಸಲಾಯಿತು.  ಅಲ್ಲದೆ ವಿವಿಧ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಹೆಚ್ಚುವರಿ ಕಾರ್ಯದರ್ಶಿಗಳಾಗಿ ನೇಮಿಸಲಾಯಿತು. ರಾಜೀವ್ ಗೌಬಾ, ಜಾರ್ಖಂಡ್ ಕ್ಯಾಡರ್ನ 1982-ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದು, ರಾಜೀವ್ ಮಹರ್ಷಿ ಅವರ ನಿವೃತ್ತಿ ನಂತರ ನೂತನ ಗೃಹ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು.
ಅಶ್ವಿನಿ ಆಟ್ರಿ, ಅನಿತಾ ಪಟ್ಟನಾಯಕ್ ಮತ್ತು ರಂಜನ್ ಕುಮಾರ್ ಘೋಸ್ ಅವರು ಉಪ ಸಿಎಜಿ ಆಗಿ ನೇಮಕಗೊಂಡಿದ್ದಾರೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ. ಈ ನೇಮಕಾತಿಯನ್ನು ಕ್ಯಾಬಿನೆಟ್ ನೇಮಕಾತಿ ಸಮಿತಿ ಸಹ ಅನುಮೋದಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel