ಅಪಘಾತ 
ದೇಶ

ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಕಾರು: 4 ಯೋಧರು ಸಾವು, ಓರ್ವನ ಪರಿಸ್ಥಿತಿ ಗಂಭೀರ

ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಕಾರೊಂದು ಕಂದಕಕ್ಕೆ ಉರುಳಿದ್ದು ಪರಿಣಾಮ ನಾಲ್ವರು ಯೋಧರು ಮೃತಪಟ್ಟಿದ್ದು ಓರ್ವ ಯೋಧನಿಗೆ ಗಂಭೀರ ಗಾಯಗಳಾಗಿವೆ...

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಕಾರೊಂದು ಕಂದಕಕ್ಕೆ ಉರುಳಿದ್ದು ಪರಿಣಾಮ ನಾಲ್ವರು ಯೋಧರು ಮೃತಪಟ್ಟಿದ್ದು ಓರ್ವ ಯೋಧನಿಗೆ ಗಂಭೀರ ಗಾಯಗಳಾಗಿವೆ. 
ಯೋಧರು ಖಾಸಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿ ಬಳಿಯ ಶೈತಾನಿ ನಲ್ಲಾ ಬಳಿ ಕಾರು ಚಾಲನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ ನಾಲ್ವರು ಯೋಧರು ಸ್ಥಳದಲ್ಲೇ ಮೃತಪಟ್ಟಿದ್ದು ಓರ್ವ ಯೋಧನಿಗೆ ಗಂಭೀರ ಗಾಯಗಳಾಗಿವೆ. 
ಗಂಭೀರವಾಗಿ ಗಾಯಗೊಂಡಿರುವ ಯೋಧನನ್ನು ಶ್ರೀನಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!

ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಭದ್ರಕೋಟೆ ಮುರಿಯಲು BJP-JDS ರಣತಂತ್ರ; HDK ನೇತೃತ್ವದಲ್ಲಿ ಮಹತ್ವದ ಸಭೆ..!

ಮಲೆನಾಡು, ಕರಾವಳಿ ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಆದ್ಯತೆ: ಕೇಂದ್ರ ಸಚಿವ ವಿ. ಸೋಮಣ್ಣ

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...