ಅಣ್ಣಾ ಹಜಾರೆ 
ದೇಶ

ಮಾ.23 ರಿಂದ ಲೋಕ್ ಪಾಲ್ ಗಾಗಿ ಮತ್ತೆ ಚಳುವಳಿ ನಡೆಸಲಿರುವ ಅಣ್ಣಾ ಹಜಾರೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಭ್ರಷ್ಟಾಚಾರ ವಿರೋಧಿ ಜನಲೋಕಪಾಲ್ ಮಸೂದೆಯನ್ನು ದುರ್ಬಲಗೊಳಿಸಿದೆ ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಆರೋಪಿಸಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಭ್ರಷ್ಟಾಚಾರ ವಿರೋಧಿ ಜನಲೋಕಪಾಲ್ ಮಸೂದೆಯನ್ನು ದುರ್ಬಲಗೊಳಿಸಿದೆ ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಆರೋಪಿಸಿದ್ದಾರೆ. 
ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಕೈಗಾರಿಕೋದ್ಯಮಿಗಳ ಪರವಾಗಿರುವ ಪಕ್ಷಗಳಾಗಿವೆ, ಎಂದಿಗೂ ರೈತರ ಸಮಸ್ಯೆಗಳ ಬಗ್ಗೆ ಗಮನ ಹರಿಸಿಲ್ಲ ಎಂದಿರುವ ಅಣ್ಣಾ ಹಜಾರೆ 2018 ರ ಮಾರ್ಚ್ ನಿಂದ ಲೋಕ್ ಪಾಲ್ ಗಾಗಿ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ. 
ಬಲವಾದ ಲೋಕ್ ಪಾಲ್ ಮಸೂದೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಮಾ.23 ರಿಂದ ಪ್ರತಿಭಟನೆ ನಡೆಸುವುದಾಗಿ ಅಣ್ಣಾ ಹಜಾರೆ ಹೇಳಿದ್ದಾರೆ. ಲೋಕ್ ಪಾಲ್ ರೂಪಿಸಿದಾಗ ಮನಮೋಹನ್ ಸಿಂಗ್ ಸರ್ಕಾರ ಮಸೂದೆಯನ್ನು ದುರ್ಬಲಗೊಳಿಸಿತ್ತು. ಆದರೆ ಈಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವೂ ಸಹ ಅದನ್ನು ದುರ್ಬಲಗೊಳಿಸಿದೆ ಎಂದು ಅಣ್ಣಾ ಹಜಾರೆ ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶದಲ್ಲಿ ಇಂಧನ ಕೊರತೆ ಇಲ್ಲ, ಆದ್ರೆ...: ಪ್ರಧಾನಿ ಮೋದಿ ಹೇಳಿಕೆಗೆ ಕಾರಣ ನೀಡಿದ IGoM

Explainer: ಮಿತವ್ಯಯಕ್ಕೆ ಮೋದಿ ಕರೆ: ಕಷ್ಟದ ದಿನಗಳೋ? Forex ಉಳಿಕೆಯ ಮರ್ಮವೋ..? 72ಬಿಲಿಯನ್ $ ಹಿಂದಿನ ರಹಸ್ಯ

'ಮಿತವ್ಯಯ'ಕ್ಕಾಗಿ ಮೋದಿ ಸಲಹೆಯನ್ನು ದೇಶದ ಜನ ಸ್ವಾಗತಿಸಬೇಕು- ಮಾಜಿ ಪ್ರಧಾನಿ HD Devegowda

ದಶಕದ ಬಳಿಕ ಭುವನೇಶ್ವರ್ ಸಿಡಿಸಿದ ಸಿಕ್ಸ್​ ಮೌಲ್ಯ '99 ಲಕ್ಷ ರೂ.’; MI ಪಂದ್ಯ RCB ಗೆಲ್ಲೋದಿಲ್ಲ ಎಂಬ ಭವಿಷ್ಯ ಸುಳ್ಳಾಗಿಸಿದ ಭುವಿ, Video!

ತುಮಕೂರು: ದೇವರಾಯನದುರ್ಗ ಬೆಟ್ಟದಿಂದ ಜಿಗಿದು PWD ಸಹಾಯಕ ಇಂಜಿನಿಯರ್ ಆತ್ಮಹತ್ಯೆ; ಕಾರಣ ನಿಗೂಢ

SCROLL FOR NEXT