ಬಾಬ್ರಿ ಮಸೀದಿ 
ದೇಶ

ಬಾಬ್ರಿ ಮಸೀದಿ ಧ್ವಂಸಗೊಂಡು ಇಂದಿಗೆ 25 ವರ್ಷ

ರಾಮಜನ್ಮಭೂಮಿ ವಿವಾದ ಹಲವು ದಶಕಗಳಿಗೆ ಬಗೆಹರಿಯದೇ ಹಾಗೆಯೇ ಉಳಿದಿದೆ. ಅನೇಕ ಬಾರಿ ರಾಮಮಂದಿರಕ್ಕಾಗಿ......

ರಾಮಜನ್ಮಭೂಮಿ ವಿವಾದ ಹಲವು ದಶಕಗಳಿಗೆ ಬಗೆಹರಿಯದೇ ಹಾಗೆಯೇ ಉಳಿದಿದೆ. ಅನೇಕ ಬಾರಿ ರಾಮಮಂದಿರಕ್ಕಾಗಿ ಚಳುವಳಿಗಳು ತೀವ್ರಗೊಂಡಿದ್ದು, ಶ್ರೀರಾಮ ಜನ್ಮಿಸಿದ ಪ್ರದೇಶದಲ್ಲಿ ನಿರ್ಮಿಸಲಾಗಿತ್ತು ಎನ್ನಲಾದ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದ ಘಟನೆ ನಡೆದು ಇಂದಿಗೆ 25 ವರ್ಷಗಳು.
1992, ಡಿ.06 ರಂದು ಕರಸೇವಕರ ಆಕ್ರೋಶಕ್ಕೆ ಬಾಬ್ರಿ ಮಸೀದಿ ಗುರಿಯಾಗಿ ಧ್ವಂಸಗೊಂಡ ದಿನ. ಏಕ್ ಧಕ್ಕಾ ಔರ್ ದೋ, "ಬಾಬ್ರಿ ಮಸ್ಜೀದ್ ತೋಡ್ ದೋ" ಎಂಬ ಘೋಷಣೆಯೊಂದಿಗೆ ಕರಸೇವಕರು ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದ್ದರು. 1990 ರಿಂದ ರಾಮಜನ್ಮಭೂಮಿ ಚಳುವಳಿ ಕಾವು ಪಡೆದುಕೊಂಡಿತ್ತು. ಆರ್ ಎಸ್ ಎಸ್ ಹಾಗೂ ವಿಹೆಚ್ ಪಿ ಮುಖಂಡರ ನೇತೃತ್ವದಲ್ಲಿ ರಾಮ ಜನ್ಮಭೂಮಿಗಾಗಿ ನಿರಂತರ ಹೋರಾಟ ನಡೆದಿದ್ದು, ಪಿವಿ ನರಸಿಂಹ ರಾವ್ ಅವರು ಪ್ರಧಾನಿಯಾಗಿದ್ದಾಗ 1992 ರಲ್ಲಿ ನಡೆದಿದ್ದ ಘಟನೆ ರಾಮಜನ್ಮಭೂಮಿ ಪ್ರಕರಣಕ್ಕೆ ಹಾಗೂ ದೇಶದ ರಾಜಕಾರಣದಲ್ಲಿ ದೊಡ್ಡ ಮಟ್ಟದ ತಿರುವು ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?