ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಗುಜರಾತ್ ನಲ್ಲಿ ರಾಹುಲ್ ಗಾಂಧಿಗೆ ಮೋದಿ, ಮೋದಿ... ಘೋಷಣೆಯ ಸ್ವಾಗತ

ಗುಜರಾತ್ ವಿಧಾನಸಭಾ ಚುನಾವಣೆಯ ಅಂತಿಮ ಹಂತದ ಮತದಾನಕ್ಕೆ ತಯಾರಿ ನಡೆಯುತ್ತಿದ್ದು, ಮತದಾರರನ್ನು ಸೆಳೆಯಲು ರಾಹುಲ್ ಗಾಂಧಿ ಇನ್ನಿಲ್ಲದ ಕಸರತ್ತು ಮಾಡುತ್ತಿದ್ದಾರೆ.

ರಾಹುಲ್ ಗಾಂಧಿ
Srinivas Rao BV
Updated On : 10 Dec 2017, 1:45 am
ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯ ಅಂತಿಮ ಹಂತದ ಮತದಾನಕ್ಕೆ ತಯಾರಿ ನಡೆಯುತ್ತಿದ್ದು, ಮತದಾರರನ್ನು ಸೆಳೆಯಲು ರಾಹುಲ್ ಗಾಂಧಿ ಇನ್ನಿಲ್ಲದ ಕಸರತ್ತು ಮಾಡುತ್ತಿದ್ದಾರೆ. ಅಂತಿಮ ಹಂತದ ಮತದಾನ ಪ್ರಕ್ರಿಯೆಗೂ ಮುನ್ನ ರಾಹುಲ್ ಗಾಂಧಿ ಗುಜರಾತ್ ನ ಖೇದಾದಲ್ಲಿರುವ ರಾಂಚೋಡ್ ಜಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. 
ರಾಹುಲ್ ಗಾಂಧಿ ಆಗಮಿಸುತ್ತಿದ್ದಂತೆಯೇ ನೆರೆದಿದ್ದವರು ಮೋದಿ ಮೋದಿ.. ಘೋಷಣೆಗಳನ್ನು ಕೂಗಿದ್ದಾರೆ. ರಾಹುಲ್ ಗಾಂಧಿಗೆ ಮೋದಿ... ಮೋದಿ.... ಘೋಷಣೆಯ ಮೂಲಕ ಸ್ವಾಗತ ದೊರೆಯುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ರಾಹುಲ್ ಗಾಂಧಿ ಗುಜರಾತ್ ಗೆ ಭೇಟಿ ನೀಡಿದ್ದಾಗ ಮೋದಿ ಮೋದಿ ಘೋಷಣೆಗಳೊಂದಿಗೆ ಅವರನ್ನು ಸ್ವಾಗತಿಸಲಾಗಿತ್ತು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement