ಸಾಂದರ್ಭಿಕ ಚಿತ್ರ 
ದೇಶ

ಗುಜರಾತ್ ಚುನಾವಣೆ: ಡಿ.14ರಂದು 6 ಮತಗಟ್ಟೆಗಳಲ್ಲಿ ಮರು ಮತದಾನ

ಗುಜರಾತ್ ವಿಧಾನಸಭೆಗೆ ಕಳೆದ ಡಿಸೆಂಬರ್ 9ರಂದು ನಡೆದ ಮೊದಲ ಹಂತದ ಚುನಾವಣೆ ವೇಳೆ ಆರು ಮತಗಟ್ಟೆಗಳಲ್ಲಿ ಅಧಿಕಾರಿಗಳು....

ಗಾಂಧಿನಗರ: ಗುಜರಾತ್ ವಿಧಾನಸಭೆಗೆ ಕಳೆದ ಡಿಸೆಂಬರ್ 9ರಂದು ನಡೆದ ಮೊದಲ ಹಂತದ ಚುನಾವಣೆ ವೇಳೆ ಆರು ಮತಗಟ್ಟೆಗಳಲ್ಲಿ ಅಧಿಕಾರಿಗಳು ಇವಿಎಂಗಳಲ್ಲಿ ಅಸ್ತಿತ್ವದಲ್ಲಿರುವ ಡೇಟಾವನ್ನು ಅಳಿಸಲು ಮರೆತ ಹಿನ್ನೆಲೆಯಲ್ಲಿ ಚುನಾವಣೆ ಆಯೋಗ ಆ ಆರು ಮತಗಟ್ಟೆಗಳಲ್ಲಿ ಡಿಸೆಂಬರ್ 14ರಂದು ಮರು ಮತದಾನಕ್ಕೆ ಮಂಗಳವಾರ ಆದೇಶಿಸಿದೆ.
ನಾಲ್ಕು ವಿಧಾನಸಭಾ ಕ್ಷೇತ್ರಗಳ ಆರು ಮತಗಟ್ಟೆಗಳಲ್ಲಿನ ಇವಿಎಂಗಳಲ್ಲಿ ಸಂಗ್ರಹವಾಗಿದ್ದ ಫಲಿತಾಂಶವನ್ನು ರದ್ದುಗೊಳಿಸಲಾಗಿದೆ ಎಂದು ಗುಜರಾತ್ ಮುಖ್ಯ ಚುನಾವಣಾ ಆಯುಕ್ತ ಬಿಬಿ ಸ್ವೈನ್ ಅವರು ತಿಳಿಸಿದ್ದಾರೆ.
ಈ ಆರು ಮತಗಟ್ಟೆಗಳ ಚುನಾವಣಾ ಅಧಿಕಾರಿಗಳು ಅಣಕು ಚುನಾವಣಾ ಸಮೀಕ್ಷೆಯ ಫಲಿತಾಂಶಗಳನ್ನು ಅಳಿಸಿಹಾಕುವುದನ್ನು ಮರೆತಿದ್ದರು. ಹೀಗಾಗಿ ಡಿಸೆಂಬರ್ 14ರಂದು ಮರು ಮತದಾನ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!