ಭಯೋತ್ಪಾದಕ 
ದೇಶ

ಬಿಹಾರದಲ್ಲಿ ಲಷ್ಕರ್ ದಾಳಿ ಸಾಧ್ಯತೆ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ

ಬಿಹಾರದ ಗೋಪಾಲ್ ಗಂಜ್ ನಲ್ಲಿರುವ ಪ್ರಸಿದ್ಧ ಥಾವೆ ದೇವಾಲಯದ ಮೇಲೆ ಭಯೋತ್ಪಾದಕರು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ಬಿಹಾರ: ಬಿಹಾರದ ಗೋಪಾಲ್ ಗಂಜ್ ನಲ್ಲಿರುವ ಪ್ರಸಿದ್ಧ ಥಾವೆ ದೇವಾಲಯದ ಮೇಲೆ ಭಯೋತ್ಪಾದಕರು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. 
ವರದಿಗಳ ಪ್ರಕಾರ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆ ದಾಳಿ ಮಾಡುವ ಸಾಧ್ಯತೆ ಇದ್ದು, ಇದಕ್ಕಾಗಿ ಉಗ್ರ ಸಂಘಟನೆಯಲ್ಲಿ ಸಕ್ರಿಯವಾಗಿರುವ ಶೇಖ್ ಅಬ್ದುಲ್ ನಯೀಂ ಎಂಬ ಉಗ್ರ ಸ್ಲೀಪರ್ ಸೆಲ್ ನ್ನು ಸಕ್ರಿಯಗೊಳಿಸಿದ್ದಾನೆ. 
ದೇವಾಲಯದ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲು ಸೂಚನೆ ನೀಡಲಾಗಿದ್ದು, ಗುರುತಿನ ಚೀಟಿ ಇಲ್ಲದೇ ಇರುವ ವ್ಯಕ್ತಿಗಳನ್ನು ದೇವಾಲಯದ ಪ್ರಾಂಗಣದ ಒಳಗೆ ಪ್ರವೇಶಿಸಲು ಅನುಮತಿ ನಿರಾಕರಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!