ಓಮರ್ ಅಬ್ದುಲ್ಲಾ 
ದೇಶ

ಶಶಿ ತರೂರ್ ಇಂಗ್ಲೀಷ್ ಪಾಂಡಿತ್ಯವನ್ನು ಟ್ರೋಲ್ ಮಾಡಿದ ಓಮರ್ ಅಬ್ದುಲ್ಲಾ!

ಈಗ ಶಶಿ ತರೂರ್ ಅವರ ಇಂಗ್ಲೀಷ್ ಗೆ ಮಾರುಹೋಗಿರುವ ಜಮ್ಮು-ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಟ್ವಿಟರ್ ನಲ್ಲಿ ಶಶಿ ತರೂರ್ ಅವರನ್ನು ಟ್ರೋಲ್ ಮಾಡಿದ್ದಾರೆ.

ನವದೆಹಲಿ: ಕಾಂಗ್ರೆಸ್ ನಾಯಕ ಶಶಿ ತರೂರ್ ಅವರಿಗೆ ಇಂಗ್ಲೀಷ್ ಭಾಷೆಯ ಮೇಲೆ ಇರುವ ಹಿಡಿತವನ್ನು ಕಂಡವರು ಮೆಚ್ಚಿ ತಲೆದೂಗಿರುವ ಅನೇಕ ಉದಾಹರಣೆಗಳಿವೆ, ಈಗ ಶಶಿ ತರೂರ್ ಅವರ ಇಂಗ್ಲೀಷ್ ಗೆ ಮಾರುಹೋಗಿರುವ ಜಮ್ಮು-ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಟ್ವಿಟರ್ ನಲ್ಲಿ ಶಶಿ ತರೂರ್ ಅವರನ್ನು ಟ್ರೋಲ್ ಮಾಡಿದ್ದಾರೆ. 
ಸಾಮಾನ್ಯವಾಗಿ ಶಶಿ ತರೂರ್ ಇಂಗ್ಲೀಷ್ ನಲ್ಲಿ ಟ್ವೀಟ್ ಮಾಡಿದರೆ ಅದರ ಅರ್ಥವನ್ನು ಎಲ್ಲರೂ ಹುಡುಕುತ್ತಿರುತ್ತಾರೆ. ಪ್ರತಿ ಬಾರಿಯೂ ಅವರ ಟ್ವೀಟ್ ನಲ್ಲಿ ಒಂದು ಹೊಸ ಪದವನ್ನು ತಿಳಿಯಲು ಸಾಧ್ಯವಾಗುತ್ತದೆ. ಈ ಬಾರಿ ಶಶಿ ತರೂರ್ ಅವರ ಟ್ವೀಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಓಮರ್ ಅಬ್ದುಲ್ಲ, ಇಂಗ್ಲೀಶ್ ಕಲಿಯಬೇಕಾದರೆ ನನ್ನ ಸ್ನೇಹಿತ ಶಶಿ ತರೂರ್ ಅವರನ್ನು ಫಾಲೋ ಮಾಡಿ, ಗೊತ್ತಿಲ್ಲದೇ ಇರುವ ಅನೇಕ ಪದಗಳನ್ನು ನೋಡುತ್ತೀರಿ, ವಾಕ್ಯಗಳಲ್ಲಿ ಬಳಕೆ ಮಾಡಲು ಒದ್ದಾಡುತ್ತೀರಿ ಎಂದು ಓಮರ್ ಅಬ್ದುಲ್ಲಾ ಶಶಿ ತರೂರ್ ಅವರನ್ನು ಟ್ರೋಲ್ ಮಾಡಿ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್