ಪ್ರಧಾನಿ ನರೇಂದ್ರ ಮೋದಿ 
ದೇಶ

ಗುಜರಾತ್ 2ನೇ ಹಂತದ ಮತದಾನ: ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಮೋದಿ

ಡಿ.14 ರಂದು ಗುಜರಾತ್ ನ ವಿಧಾನಸಭಾ ಚುನಾವಣೆಗೆ 2 ನೇ ಹಂತದ ಮತದಾನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್ ನ ರಾನಿಪ್ ನ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತಚಲಾಯಿಸಿದ್ದಾರೆ.

ಅಹಮದಾಬಾದ್: ಡಿ.14 ರಂದು ಗುಜರಾತ್ ನ ವಿಧಾನಸಭಾ ಚುನಾವಣೆಗೆ 2 ನೇ ಹಂತದ ಮತದಾನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್ ನ ರಾನಿಪ್ ನ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತಚಲಾಯಿಸಿದ್ದಾರೆ.
ರಾನಿಪ್ ನಲ್ಲಿರುವ ನಿಶಾನ್ ಹೈಸ್ಕೂಲ್ ನ ಮತಗಟ್ಟೆ 115 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತದಾನ ಮಾಡಿದ್ದಾರೆ. ಪ್ರಧಾನಿ ಆಗಮಿಸುತ್ತಿದ್ದಂತೆಯೇ ನೆರೆದಿದ್ದ ಜನರು ಮೋದಿ... ಮೋದಿ ಘೋಷಣೆ ಕೂಗಲು ಪ್ರಾರಂಭಿಸಿದರು. ಮತಗಟ್ಟೆ ಇರುವ ಪ್ರದೇಶಕ್ಕೆ ಆಗಮಿಸುತ್ತಿದ್ದಂತೆಯೇ ಪ್ರಧಾನಿ ಜನತೆಯತ್ತ ಕೈ ಬೀಸಿ ಮತಗಟ್ಟೆಗೆ ತೆರಳಿ ಮತಚಲಾವಣೆ ಮಾಡಿದರು. 
ಮತದಾನ ಮಾಡಿದ ಪ್ರಧಾನಿ ಮೋದಿ ಅವರ ತಾಯಿ
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ (95) ಸಹ ಗಾಂಧಿನಗರದಲ್ಲಿ ಮತದಾನ ಮಾಡಿದ್ದಾರೆ. ಎರಡನೇ ಹಂತದ ವಿಧಾನಸಭಾ ಚುನಾವಣೆಯಲ್ಲಿ 93 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT