ಯೋಗಿ ಆದಿತ್ಯನಾಥ್ 
ದೇಶ

ಯೋಗಿ ಎಫೆಕ್ಟ್: ವಾರ್ಷಿಕ ಐಎಎಸ್ ಕಾರ್ಯಕ್ರಮದಲ್ಲಿ ನಾನ್ ವೆಜ್ ಮೆನುಗೆ ಕತ್ತರಿ!

ಉತ್ತರ ಪ್ರದೇಶ ಸಿಎಂ ಆಗಿ ಯೋಗಿ ಆದಿತ್ಯನಾಥ್ ಅಧಿಕಾರ ವಹಿಸಿಕೊಂಡ ನಂತರ ಹಲವು ಅಚ್ಚರಿಯ ಘಟನೆಗಳು, ಸಂಪ್ರದಾಯಗಳು ಪ್ರಾರಂಭವಾಗಿದೆ. ಈಗ ಅಂತಹದ್ದೇ ಮತ್ತೊಂದು ಸುದ್ದಿ ಬಂದಿದ್ದು...

ಲಖನೌ: ಉತ್ತರ ಪ್ರದೇಶ ಸಿಎಂ ಆಗಿ ಯೋಗಿ ಆದಿತ್ಯನಾಥ್ ಅಧಿಕಾರ ವಹಿಸಿಕೊಂಡ ನಂತರ ಹಲವು ಅಚ್ಚರಿಯ ಘಟನೆಗಳು, ಸಂಪ್ರದಾಯಗಳು ಪ್ರಾರಂಭವಾಗಿದೆ. ಈಗ ಅಂತಹದ್ದೇ ಮತ್ತೊಂದು ಸುದ್ದಿ ಬಂದಿದ್ದು, ವಾರ್ಷಿಕ ಐಎಎಸ್ ಸಪ್ತಾಹ ಕಾರ್ಯಕ್ರಮದಲ್ಲಿ ನಾನ್ ವೆಜ್ ಗೆ ಕತ್ತರಿ ಬಿದ್ದಿದೆ. 
ಮುಖ್ಯಮಂತ್ರಿಗಳಿಗೆ ಇಷ್ಟವಾಗಿರುವುದು ಹಾಗೂ ಇಷ್ಟವಿಲ್ಲದೇ ಇರುವುದನ್ನು ಗಮನದಲ್ಲಿಟ್ಟುಕೊಂಡು, ಮುಖ್ಯಮಂತ್ರಿಗಳು ಸಸ್ಯಹಾರಿಗಳಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಆಡಳಿತ ಸೇವೆಯ ಸಪ್ತಾಹ ಕಾರ್ಯಕ್ರಮದಲ್ಲಿ ಇದೇ ಮೊದಲ ಬಾರಿಗೆ ಮೆನುವಿನಲ್ಲಿ ನಾನ್ ವೆಜ್ ನ್ನು ತೆಗೆದುಹಾಕಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಪಕ್ಷಗಳ ಗದ್ದಲದ ನಡುವೆ ಸಾರ್ವಜನಿಕ ಪರೀಕ್ಷೆಗಳ ಅಕ್ರಮ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ!

ಬಾಂಗ್ಲಾದವರ ಬಗ್ಗೆ ಮಾಹಿತಿ ಕೊಟ್ಟ 15 ನಿಮಿಷದಲ್ಲೇ ಭಾರತೀಯನ ವಿರುದ್ಧವೇ ಹಲ್ಲೆ ಕೇಸ್: ನಿಮ್ಮ ಓಲೈಕೆ ನಿಲ್ಲಿಸಿ, ಸರ್ಕಾರಕ್ಕೆ ಹೈಕೋರ್ಟ್ ಚಾಟಿ!

ಪಂಜಾಬ್ ವಿವಿಯಲ್ಲಿ ಘೋರ ದುರಂತ: ಕ್ಯಾಂಪಸ್‌ನಲ್ಲೇ ವಿದ್ಯುತ್ ತಗುಲಿ ಪಿಎಚ್‌ಡಿ ವಿದ್ಯಾರ್ಥಿನಿ ಸಾವು; ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ

Neet ಪ್ರಶ್ನೆ ಪತ್ರಿಕೆ ಸೋರಿಕೆ: ಅಂಧಭಕ್ತ.. ಈಡಿಯಟ್.. RSS, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ, ಸಂಸತ್ ನಲ್ಲಿ ಹೈಡ್ರಾಮಾ

ಸತತ 2 IPL ಟ್ರೋಫಿ ಗೆಲುವಿನ ಬೆನ್ನಲ್ಲೇ ಗಗನಕ್ಕೇರಿದ RCB ಬ್ರ್ಯಾಂಡ್ ವ್ಯಾಲ್ಯೂ; 4ನೇ ಸ್ಥಾನಕ್ಕೆ ಕುಸಿದ CSK.. ಇಲ್ಲಿದೆ ಫುಲ್ ಲಿಸ್ಟ್