ಕಮಲ್‌ನಾಥ್‌ 
ದೇಶ

ಮಧ್ಯ ಪ್ರದೇಶ: ಕಾಂಗ್ರೆಸ್ ಮುಖಂಡ ಕಮಲ್‌ನಾಥ್‌ಗೆ ಬಂದೂಕು ತೋರಿಸಿದ ಪೊಲೀಸ್ ಪೇದೆ

ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಅವರ ವಿಮಾನಕ್ಕೆ ಪೊಲೀಸ್ ಪೇದೆಯೊಬ್ಬ ಬಂದೂಕು ತೋರಿಸಿದ ಘಟನೆ ಛಿಂಢ್ವಾರದ ವಿಮಾನ ನಿಲ್ದಾಣದಲ್ಲಿ ನಡೆದಿದೆ...

ಛಿಂಢ್ವಾರ(ಮಧ್ಯಪ್ರದೇಶ): ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಅವರ ವಿಮಾನಕ್ಕೆ ಪೊಲೀಸ್ ಪೇದೆಯೊಬ್ಬ ಬಂದೂಕು ತೋರಿಸಿದ ಘಟನೆ ಛಿಂಢ್ವಾರದ ವಿಮಾನ ನಿಲ್ದಾಣದಲ್ಲಿ ನಡೆದಿದೆ. 
ಕಮಲ್ ನಾಥ್ ಅವರು ತಮ್ಮ ಖಾಸಗಿ ವಿಮಾನದಲ್ಲಿ ದೆಹಲಿಗೆ ಹೋಗಲು ವಿಮಾನ ಹತ್ತುವಾಗ ಪೇದೆ ರತ್ನೇಶ್ ಪವಾರ್ ಎಂಬಾತ ತಮ್ಮ ಸರ್ವೀಸ್ ರೈಫಲ್ ತೋರಿಸಿದ್ದಾರೆ. 
ಇದನ್ನು ಕಂಡ ಇತರೆ ಪೊಲೀಸ್ ಅಧಿಕಾರಿಗಳು ರತ್ನೇಶ್ ರೈಫಲ್ ಕೆಳಗಿಳಿಸಿದ್ದಾರೆ. ಇಷ್ಟಾದರೂ ಆತ ಮತ್ತೊಮ್ಮೆ ಕಮಲ್ ರತ್ತ ರೈಫಲ್ ಹಿಡಿದಿದ್ದಾನೆ. ಬಳಿಕ ಆತನನ್ನು ವಶಕ್ಕೆ ಪಡೆದು ಪ್ರಕರಣವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಬಳಿಕ ಪವಾರ್ ನನ್ನು ಅಮಾನತು ಮಾಡಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT