ಸಾಂದರ್ಭಿಕ ಚಿತ್ರ 
ದೇಶ

ವಿಮಾ ಪಾಲಿಸಿಗಳಿಗೆ ಆಧಾರ್, ಪ್ಯಾನ್ ಲಿಂಕ್ ಗಡುವು ಮಾರ್ಚ್ 31ರ ವರೆಗೆ ವಿಸ್ತರಣೆ

ವಿಮಾ ಪಾಲಿಸಿಗಳಿಗೆ ಆಧಾರ್ ಹಾಗೂ ಫ್ಯಾನ್ ಲಿಂಕ್ ಮಾಡುವ ಗಡುವನ್ನು ಮಾರ್ಚ್ 31, 2018ರ ವರೆಗೆ ವಿಸ್ತರಿಸಲಾಗಿದೆ....

ಚೆನ್ನೈ: ವಿಮಾ ಪಾಲಿಸಿಗಳಿಗೆ ಆಧಾರ್ ಹಾಗೂ ಫ್ಯಾನ್ ಲಿಂಕ್ ಮಾಡುವ ಗಡುವನ್ನು ಮಾರ್ಚ್ 31, 2018ರ ವರೆಗೆ ವಿಸ್ತರಿಸಲಾಗಿದೆ.
ಈ ಕುರಿತು ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಇಂದು ಅಧಿಸೂಚನೆ ಹೊರಡಿಸಿದ್ದು, ಮಾರ್ಚ್ 31ರೊಳಗೆ ಜೀವ ವಿಮೆ ಹಾಗೂ ಆರೋಗ್ಯ ವಿಮೆ ಸೇರಿದಂತೆ ಇತರೆ ಎಲ್ಲಾ ರೀತಿಯ ವಿಮಾ ಪಾಲಿಸಿಗಳಿಗೆ ಆಧಾರ್ ಮತ್ತು ಪ್ಯಾನ್ ಲಿಂಕ್ ಮಾಡುವಂತೆ ಗ್ರಾಹಕರಿಗೆ ಸೂಚಿಸಿದೆ.
ವಿಮಾ ಪಾಲಿಸಿಗಳನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಿಸುವುದು ಕಡ್ಡಾಯ ಮಾಡಿದ್ದು ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ, ಡಿಸೆಂಬರ್ 31, 2017ರ ವರೆಗೆ ಗಡುವು ನೀಡಿತ್ತು. ಆದರೆ ಈಗ ಗಡುವನ್ನು ಮಾರ್ಚ್ 31ರ ವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!