ಗುಜರಾತ್ ನಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಸಮಬಲದ ಪೈಪೋಟಿ 
ದೇಶ

ಗುಜರಾತ್ ನಲ್ಲಿ ಮತ್ತೆ ಬಿಜೆಪಿ ಮುನ್ನಡೆ, ಸ್ಪಷ್ಟ ಬಹುಮತದತ್ತ ಆಡಳಿತಾರೂಢ ಪಕ್ಷ

ಬಹು ನಿರೀಕ್ಷಿತ ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣಾ ಮತಎಣಿಕೆ ಕಾರ್ಯ ಆರಂಭವಾಗಿದ್ದು, ಆರಂಭಿಕ ಹಂತದಲ್ಲಿ ಅಂಚೆಗಳ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಇತ್ತೀಚಿನ ವರದಿ ಪ್ರಕಾರ

ನವದೆಹಲಿ: ಬಹು ನಿರೀಕ್ಷಿತ ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣಾ ಮತಎಣಿಕೆ ಕಾರ್ಯ ಆರಂಭವಾಗಿದ್ದು, ಆರಂಭಿಕ ಹಂತದಲ್ಲಿ ಅಂಚೆಗಳ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಇತ್ತೀಚಿನ ವರದಿ ಪ್ರಕಾರ ಗುಜರಾತ್ ನಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಗಳಿಸುವ ಸೂಚನೆಗಳು ಗೋಚರಿಸುತ್ತಿವೆ.
ಪ್ರಾರಂಭಿಕ ಮತ ಎಣಿಕೆಯಲ್ಲಿ ಬಿಜೆಪಿ ಬಹುಮತದತ್ತ ಮುನ್ನಡೆ ಸಾಧಿಸಿತ್ತು, ನಂತರದ ಕೆಲವು ಕ್ಷಣಗಳಲ್ಲಿ ಕಾಂಗ್ರೆಸ್ ಬಹುಮತದತ್ತ ಮುನ್ನಡೆ ಸಾಧಿಸಿತ್ತು. ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್ ನ್ನು ಹಿಂದಿಕ್ಕಿ ಬಿಜೆಪಿ ಮತ್ತೆ ಮುನ್ನಡೆ ಸಾಧಿಸಿದ್ದು, ಗುಜರಾತ್ ನ ಚುನಾವಣಾ ಫಲಿತಾಂಶ ಈ ಬಾರಿ ಹಿಂದೆಂದಿಗಿಂತಲೂ ಕುತೂಹಲ ಮೂಡಿಸಿದ್ದು, ಊಹೆಗೂ ನಿಲುಕದಂತಾಗಿದೆ.    

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!