ಬಿಜೆಪಿ 
ದೇಶ

ಗುಜರಾತ್ ವಿಧಾನಸಭೆಯ ಮೊದಲ ಫಲಿತಾಂಶ ಪ್ರಕಟ: ಬಿಜೆಪಿ ಅಭ್ಯರ್ಥಿ ಗೆಲುವು

ಗುಜರಾತ್ ವಿಧಾನಸಭೆ ಚುನಾವಣೆಯ ಮೊದಲ ಫಲಿತಾಂಶ ಪ್ರಕಟಗೊಂಡಿದ್ದು, ಮಜುರಾ ಕ್ಷೇತ್ರದ ಬಿಜೆಪಿಯ ಹರ್ಷ ಸಂಘಾವಿ ಕಾಂಗ್ರೆಸ್ ನ ತಮ್ಮ ಪ್ರತಿಸ್ಪರ್ಧಿಯಿಂದ 30 ಸಾವಿರ ಮತಗಳ ಅಂತರದಿಂದ ಗೆಲುವು

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಯ ಮೊದಲ ಫಲಿತಾಂಶ ಪ್ರಕಟಗೊಂಡಿದ್ದು, ಮಜುರಾ ಕ್ಷೇತ್ರದ ಬಿಜೆಪಿಯ ಹರ್ಷ ಸಂಘಾವಿ ಕಾಂಗ್ರೆಸ್ ನ ತಮ್ಮ ಪ್ರತಿಸ್ಪರ್ಧಿಯಿಂದ 30 ಸಾವಿರ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.  
ಇತ್ತೀಚಿನ ವರದಿಯ ಪ್ರಕಾರ ಗುಜರಾತ್ ನಲ್ಲಿ ಬಿಜೆಪಿ 104 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ 74 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 
ಉತ್ತರ ಗುಜರಾತ್ ನ 53 ವಿಧಾನಸಭಾ ಕ್ಷೇತ್ರಗಳ ಪೈಕಿ 28 ರಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, 25 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಸೆಂಟ್ರಲ್ ಗುಜರಾತ್ ನಲ್ಲಿ 22 ಕ್ಷೇತ್ರಗಳಲ್ಲಿ ಬಿಜೆಪಿ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!