ದೇಶ

2ಜಿ ಹಗರಣವನ್ನು ಕೆಲವರು ಕಲಾತ್ಮಕವಾಗಿ ಸೃಷ್ಟಿಸಿದ್ದರು: 2ಜಿ ತೀರ್ಪಿನ ನ್ಯಾಯಾಧೀಶ

ಯುಪಿಎ ಸರ್ಕಾರಕ್ಕೆ ಕಳಂಕ ತಂದಿದ್ದ 2ಜಿ ಹಗರಣದ ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐನ ವಿಶೇಷ ನ್ಯಾಯಾಧೀಶರು ತನಿಖೆ ನಡೆಸಿರುವ ಸಿಬಿಐ ವಿರುದ್ಧವೇ ತೀವ್ರ ಅಸಮಾಧಾನಗೊಂಡಿದ್ದು...

ಯುಪಿಎ ಸರ್ಕಾರಕ್ಕೆ ಕಳಂಕ ತಂದಿದ್ದ 2ಜಿ ಹಗರಣದ ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐನ ವಿಶೇಷ ನ್ಯಾಯಾಧೀಶರು ತನಿಖೆ ನಡೆಸಿರುವ ಸಿಬಿಐ ವಿರುದ್ಧವೇ ತೀವ್ರ ಅಸಮಾಧಾನಗೊಂಡಿದ್ದು, ಹಗರಣವನ್ನು ಕೆಲವರು ಕಲಾತ್ಮಕವಾಗಿ ಸೃಷ್ಟಿಸಿದ್ದರು ಎಂದು ಹೇಳಿದೆ. 
ಆರೋಪಿಗಳ ವಿರುದ್ಧ ದಾಖಲಿಸಲಾಗಿರುವ ಸಿಬಿಐನ ಆರೋಪ ಪಟ್ಟಿ ಸರಿ ಇಲ್ಲ ಎಂದಿರುವ ಸಿಬಿಐ ನ ವಿಶೇಷ ನ್ಯಾಯಮೂರ್ತಿ ಒಪಿ ಸೈನಿ, ಕೆಲವರು ಈ ಹಗರಣವನ್ನು ಕಲಾತ್ಮಕವಾಗಿ ಸೃಷ್ಟಿಸಿದ್ದಾರೆ ಎಂದಿದ್ದಾರೆ. ಹಗರಣ ನಡೆದಿರುವುದನ್ನು ಸಾಬೀತುಪಡಿಸಲು ಸಿಬಿಐ ವಿಫಲವಾಗಿದೆ. ಪ್ರವೇಶ ಶುಲ್ಕವನ್ನು ಪರಿಷ್ಕರಣೆ ಮಾಡಲು ಹಣಕಾಸು ಕಾರ್ಯದರ್ಶಿ ಪ್ರಬಲವಾಗಿ ಶಿಫಾರಸು ಮಾಡಿರುವುದು, ಎ.ರಾಜಾ ಅವರು ಸಲ್ಲಿಸಿರುವ ಲೆಟರ್ ಆಫ್ ಇಂಟೆಂಟ್ ಸೇರಿದಂತೆ ಚಾರ್ಜ್ ಶೀಟ್ ನಲ್ಲಿ ದಾಖಲಿಸಲಾಗಿರುವ ಅನೇಕ ಅಂಶಗಳು ತಪ್ಪಾಗಿ ದಾಖಲಿಸಲಾಗಿದೆ. 
ಇಂತಹ ಗಂಭೀರ ಪ್ರಕರಣಗಳಲ್ಲಿ ವಾದ ಮಂಡಿಸಬೇಕಾದರೆ ಉಭಯ ಪಕ್ಷದ ವಕೀಲರೂ ಸಹ  ಹೆಚ್ಚಿನ ಶ್ರಮ ವಹಿಸಬೇಕು ಎಂದು ಕೋರ್ಟ್ ಸಲಹೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 world cup: ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; ಬೆಥೆಲ್ ಶತಕ ವ್ಯರ್ಥ; ಆಂಗ್ಲರ ಮಣಿಸಿದ ಭಾರತ ಫೈನಲ್ಸ್ ಗೆ ಲಗ್ಗೆ

GSDPಯಲ್ಲಿ ಕರ್ನಾಟಕವನ್ನೂ ಮೀರಿಸಿದ ಉತ್ತರ ಪ್ರದೇಶ: ದೇಶದ ಅತಿ ದೊಡ್ಡ ಆರ್ಥಿಕತೆ ಇರುವ ರಾಜ್ಯ ಯಾವುದು?

ಮಧ್ಯಪ್ರಾಚ್ಯ ಸಂಘರ್ಷ: ಅಚ್ಚರಿ ಮೂಡಿಸಿದ ಜೈಶಂಕರ್- ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಮಾತುಕತೆ

ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ: ಇಬ್ಬರಿಗೆ ಗಾಯ, ಇರಾನ್ ರಾಯಭಾರಿಗೆ ಅಜರ್ ಬೈಜಾನ್ ಸಮನ್ಸ್!

ಅಸ್ಸಾಂನಲ್ಲಿ ರಾಡಾರ್ ಸಂಪರ್ಕದಿಂದ ವಾಯುಪಡೆಯ Sukhoi 30 ನಾಪತ್ತೆ

SCROLL FOR NEXT