ವಿಜಯ್ ರುಪಾಣಿ 
ದೇಶ

ಗುಜರಾತ್ ಮುಖ್ಯಮಂತ್ರಿಯಾಗಿ ವಿಜಯ್ ರುಪಾನಿ ಪದಗ್ರಹಣ

ಗುಜರಾತ್ ನ ಮುಖ್ಯಮಂತ್ರಿಯಾಗಿ ವಿಜಯ್ ರುಪಾಣಿ ಡಿ.26 ರಂದು ಪದಗ್ರಹಣ ಮಾಡಿದ್ದಾರೆ.

ಗಾಂಧಿನಗರ: ಗುಜರಾತ್ ನ ಮುಖ್ಯಮಂತ್ರಿಯಾಗಿ ವಿಜಯ್ ರುಪಾಣಿ ಡಿ.26 ರಂದು ಪದಗ್ರಹಣ ಮಾಡಿದ್ದಾರೆ.  
ರಾಜ್ಯಪಾಲ ಓಂ ಪ್ರಕಾಶ್ ಕೊಹ್ಲಿ  ವಿಜಯ್ ರುಪಾಣಿಗೆ ಪ್ರತಿಜ್ಞಾ ವಿಧಿ ಬೋಧಿಸಿದ್ದು, 2 ನೇ ಬಾರಿಗೆ ವಿಜಯ್ ರುಪಾಣಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ವಿಜಯ್ ರುಪಾಣಿ ಅವರೊಂದಿಗೆ ಸಂಪುಟ ಸಚಿವರು, ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಕೂಡಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 
ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಬಿಹಾರದಲ್ಲಿ ಮೈತ್ರಿ ಸರ್ಕಾರದ ಸಿಎಂ ಆಗಿರುವ ನಿತೀಶ್ ಕುಮಾರ್ ಸೇರಿ ಬಿಜೆಪಿ ಆಡಳಿತ ವಿರುವ 18 ರಾಜ್ಯಗಳ ಮುಖ್ಯಮಂತ್ರಿಗಳು, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!