ಟಿಟಿವಿ ದಿನಕರನ್ 
ದೇಶ

ಎಐಎಡಿಎಂಕೆಯಿಂದ ದಿನಕರನ್ ಬೆಂಬಲಿತ 44 ನಾಯಕರ ಉಚ್ಚಾಟನೆ

ಆರ್ ಕೆ ನಗರ ಉಪ ಚುನಾವಣೆ ಬಳಿಕ ಬಂಡಾಯ ನಾಯಕ ಟಿಟಿವಿ ದಿನಕರನ್ ಬೆಂಬಲಿಗ ನಾಯಕರ ವಿರುದ್ಧ ಎಐಎಡಿಎಂಕೆ....

ಚೆನ್ನೈ: ಆರ್ ಕೆ ನಗರ ಉಪ ಚುನಾವಣೆ ಬಳಿಕ ಬಂಡಾಯ ನಾಯಕ ಟಿಟಿವಿ ದಿನಕರನ್ ಬೆಂಬಲಿಗ ನಾಯಕರ ವಿರುದ್ಧ ಎಐಎಡಿಎಂಕೆ ಕಠಿಣ ಕ್ರಮ ತೆಗೆದುಕೊಂಡಿದ್ದು, ದಿನಕರನ್ ಬೆಂಬಲ 44 ಮಂದಿಯನ್ನು ಪಕ್ಷದಿಂದ ಉಚ್ಚಾಟನೆ ಮಾಡಿದೆ.
ದಿನಕರನ್ ಬೆಂಬಲಿತ 44 ನಾಯಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಎಐಎಡಿಎಂಕೆ ಸಂಚಾಲಕ ಒ ಪನ್ನೀರ್ ಸೇಲ್ವಂ ಹಾಗೂ ಸಹ ಸಂಚಾಲಕ ಕೆ ಪಳನಿಸ್ವಾಮಿ ಅವರು ಘೋಷಿಸಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ ಆರೋಪದ ಮೇಲೆ ಎಐಎಡಿಎಂಕೆಯ ಮಧುರೈ, ವಿಲ್ಲುಪುರಂ, ಧರ್ಮಪುರಿ, ತಿರುಚಿರಾಪಳ್ಳಿ ಹಾಗೂ ಪೆರಂಬಲೂರು ಘಟದ ವಿವಿಧ ನಾಯಕರನ್ನು ಉಚ್ಚಾಟಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video