ಪ್ರಧಾನಿ ಮೋದಿ, ಅಮಿತ್ ಶಾ 
ದೇಶ

ಶೀಘ್ರದಲ್ಲೇ ದೆಹಲಿಯ ನೂತನ ಕೇಂದ್ರ ಕಚೇರಿಗೆ ಬಿಜೆಪಿ ಶಿಫ್ಟ್

ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿರ್ಮಿಸಲಾಗಿರುವ ನೂತನ ಕೇಂದ್ರ ಕಚೇರಿಗೆ...

ನವದೆಹಲಿ: ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿರ್ಮಿಸಲಾಗಿರುವ ನೂತನ ಕೇಂದ್ರ ಕಚೇರಿಗೆ ಶೀಘ್ರದಲ್ಲೇ ಸ್ಥಳಾಂತರಗೊಳ್ಳಲಿದೆ.
ದೆಹಲಿಯ ಅಶೋಕ ರಸ್ತೆಯಲ್ಲಿ ಹಾಲಿ ಇರುವ ಬಿಜೆಪಿ ಕೇಂದ್ರ ಕಚೇರಿಯಿಂದ ಐದು ಕಿ.ಮೀ. ದೂರದ ದೀನ್‌ ದಯಾಳ್‌ ಉಪಾಧ್ಯಾಯ ಮಾರ್ಗದಲ್ಲಿ ಐದು ಅಂತಸ್ತಿನ ನೂತನ ಕಚೇರಿ ನಿರ್ಮಿಸಲಾಗಿದೆ.
ಎರಡು ಎಕರೆಯಷ್ಟು ವಿಶಾಲ ಪ್ರದೇಶದಲ್ಲಿ ಅತ್ಯಾಧುನಿಕ ಸೌಲಭ್ಯ, ತಂತ್ರಜ್ಞಾನ ಹೊಂದಿದ ನೂತನ ಕೇಂದ್ರ ಕಚೇರಿಯಲ್ಲೇ ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಾಣಿ ಸಭೆ ನಡೆಯಲಿದೆ. 
150 ಕಾರುಗಳ ನಿಲುಗಡೆಗಾಗಿ ಬಹುಸ್ತರದ ಪಾರ್ಕಿಂಗ್‌ ಈ ಕಟ್ಟಡದ ವಿಶೇಷತೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಅಲ್ಲಿ ಪ್ರತಿ ಮತದಾರನಿಗೂ photo ID’ಯಿದೆ: ಭಾರತದ ಚುನಾವಣಾ ವ್ಯವಸ್ಥೆ ಕೊಂಡಾಡಿದ ಟ್ರಂಪ್, ಅಮೆರಿಕಾ ಮತದಾನ ವ್ಯವಸ್ಥೆ ಬದಲಾವಣೆಗೆ ಪಟ್ಟು, SAVE America Act ಜಾರಿಗೆ ಆಗ್ರಹ..!

ಜಿಲ್ಲಾವಾರು ಕಾಂಗ್ರೆಸ್ ಶಾಸಕರೊಂದಿಗೆ ನಿಯಮಿತ ಸಭೆಗೆ ಸಿಎಂ ಡಿಕೆ. ಶಿವಕುಮಾರ್‌ ನಿರ್ಧಾರ..!

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!