ಸೂಪರ್ ಸ್ಟಾರ್ ರಜನಿಕಾಂತ್ 
ದೇಶ

ಅಭಿಮಾನಿಗಳ ಆಶಯದಂತೆ ರಾಜಕೀಯಕ್ಕೆ ರಜನಿ ಎಂಟ್ರಿ; ಸ್ವಂತ ಪಕ್ಷ ಸ್ಥಾಪನೆ

ಅಭಿಮಾನಿಗಳ ಬಹು ದಿನಗಳ ಆಶಯದಂತೆಯೇ ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಧುಮುಕಿದ್ದು, ತಮ್ಮದೇ ಸ್ವಂತ ಪಕ್ಷ ಸ್ಥಾಪನೆ ಮಾಡುವುದಾಗಿ ರಜನಿಕಾಂತ್ ಘೋಷಣೆ ಮಾಡಿದ್ದಾರೆ.

ಚೆನೈ: ಅಭಿಮಾನಿಗಳ ಬಹು ದಿನಗಳ ಆಶಯದಂತೆಯೇ ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಧುಮುಕಿದ್ದು, ತಮ್ಮದೇ ಸ್ವಂತ ಪಕ್ಷ ಸ್ಥಾಪನೆ ಮಾಡುವುದಾಗಿ ರಜನಿಕಾಂತ್ ಘೋಷಣೆ ಮಾಡಿದ್ದಾರೆ.
ಚೆನ್ನೈನ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಅಭಿಮಾನಿಗಳ ಭೇಟಿ ಕಾರ್ಯಕ್ರಮದ ಅಂತಿಮ ದಿನವಾದ ಇಂದು ರಜನಿಕಾಂತ್ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದು, ತಮ್ಮ ನೂತನ ಪಕ್ಷ ಎಲ್ಲ 324 ಕ್ಷೇತ್ರಗಳಲ್ಲೂ  ಸ್ಪರ್ಧಿಸುತ್ತದೆ ಎಂದು ಘೋಷಣೆ ಮಾಡಿದ್ದಾರೆ.
ಇನ್ನು ಪಕ್ಷದ ಹೆಸರು ಮತ್ತು ಪಕ್ಷದ ಚಿನ್ಹೆ ಕುರಿತು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ರಜನಿ ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!