ಇಸ್ಲಾಮಾಬಾದ್ ನಲ್ಲಿ ಪಾಕ್ ವಿರುದ್ಧ ಪ್ರತಿಭಟನೆ 
ದೇಶ

ಸ್ವದೇಶಿಗರಿಂದಲೇ ಪಾಕಿಸ್ತಾನದ ಬಣ್ಣ ಬಯಲು, ಸರ್ಕಾರ, ಐಎಸ್ಐ ವಿರುದ್ಧ ಸಿಡಿದೆದ್ದ ಜನತೆ!

ಪಾಕಿಸ್ತಾನದ ಕ್ರೌರ್ಯ ಮತ್ತೊಮ್ಮೆ ಬಹಿರಂಗವಾಗಿದೆ. ಈ ಬಾರಿ ಪಾಕಿಸ್ತಾನದ ಜನತೆಯೇ ಅಲ್ಲಿನ ಸರ್ಕಾರದ ಬಣ್ಣವನ್ನು ಬಯಲು ಮಾಡಿದ್ದು, ಸರ್ಕಾರ ಹಾಗೂ ಐಎಎಸ್ಐ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ.

ಇಸ್ಲಾಮಾಬದ್: ಪಾಕಿಸ್ತಾನದ ಕ್ರೌರ್ಯ ಮತ್ತೊಮ್ಮೆ ಬಹಿರಂಗವಾಗಿದೆ. ಈ ಬಾರಿ ಪಾಕಿಸ್ತಾನದ ಜನತೆಯೇ ಅಲ್ಲಿನ ಸರ್ಕಾರದ ಬಣ್ಣವನ್ನು ಬಯಲು ಮಾಡಿದ್ದು, ಸರ್ಕಾರ ಹಾಗೂ ಐಎಎಸ್ಐ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. 
ಐಎಸ್ಐ ಮೂಲಕ ಅಲ್ಲಿನ ಸರ್ಕಾರ ಮುಗ್ಧ ಜನತೆ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ಸಾರ್ವಜನಿಕರೇ ಇಸ್ಲಾಮಾಬಾದ್ ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯ ಫೋಟೋಗಳನ್ನು ಎಎನ್ಐ ವರದಿ ಮಾಡಿದೆ. 
ಪಾಕಿಸ್ತಾನ-ಆಕ್ರಮಿತ ಕಾಶ್ಮೀರದ ಜನತೆಯೂ ಇಸ್ಲಾಮಾಬಾದ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರ ಬಗ್ಗೆ ವರದಿಯಾಗಿದೆ. ಪಾಕಿಸ್ತಾನದ ಜನತೆ ಅಲ್ಲಿನ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಸರ್ಕಾರ, ಗುಪ್ತಚರ ಇಲಾಖೆ ಐಎಸ್ಐ ವಿರುದ್ಧ  ಪ್ರತಿಭಟನೆ ನಡೆಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!