ಜಮ್ಮು-ಕಾಶ್ಮೀರ: ಕಾರು ಅಪಘಾತದಲ್ಲಿ ನಾಲ್ವರು ಸಾವು, ಐವರಿಗೆ ಗಾಯ
ಜಮ್ಮು-ಕಾಶ್ಮೀರದ ರಂಬನ್ ಜಿಲ್ಲೆಯ ದಿಗ್ದೂಲ್ ಸಮೀಪ ಕಾರು ಅಪಘಾತಕ್ಕೀಡಾಗಿ ಕನಿಷ್ಠ...
ರಂಬನ್(ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದ ರಂಬನ್ ಜಿಲ್ಲೆಯ ದಿಗ್ದೂಲ್ ಸಮೀಪ ಕಾರು ಅಪಘಾತಕ್ಕೀಡಾಗಿ ಕನಿಷ್ಠ 4 ಮಂದಿ ಮೃತಪಟ್ಟು ಐವರು ಗಂಭೀರ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಬಗ್ಗೆ ತನಿಖೆ ನಡೆಸಲು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಹೆಚ್ಚಿನ ವಿವರ ಸಿಕ್ಕಿಲ್ಲ.