ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ 
ದೇಶ

ಎಐಎಡಿಎಂಕೆ ಪಕ್ಷದಲ್ಲಿ ಒಗ್ಗಟ್ಟಿದೆ: ವಿ.ಕೆ. ಶಶಿಕಲಾ

ಪಕ್ಷದ ಶಾಸಕರು ಒಗ್ಗಟ್ಟಿನಿಂದ ಕೂಡಿದ್ದು, ಒಂದು ಕುಟುಂಬದಂತೆ ಇದ್ದೇವೆ ಎಂದು ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ಅವರು ಬುಧವಾರ ಹೇಳಿದ್ದಾರೆ...

ಚೆನ್ನೈ: ಪಕ್ಷದ ಶಾಸಕರು ಒಗ್ಗಟ್ಟಿನಿಂದ ಕೂಡಿದ್ದು, ಒಂದು ಕುಟುಂಬದಂತೆ ಇದ್ದೇವೆ ಎಂದು ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ಅವರು ಬುಧವಾರ ಹೇಳಿದ್ದಾರೆ.

ಎಐಎಡಿಎಂಕೆ ಪಕ್ಷದ ಹಗ್ಗಜಗ್ಗಟಾದಿಂದಾಗಿ ತಮಿಳುನಾಡು ರಾಜಕೀಯದಲ್ಲಿ ಬಿಕ್ಕಟ್ಟು ಎದುರಾಗಿದೆ. ನಿನ್ನೆಯಷ್ಟೇ ಜಯಲಲಿತಾ ಅವರ ಸಮಾಧಿಗೆ ಭೇಟಿ ನೀಡಿದ ಪನ್ನೀರ್ ಸೆಲ್ವಂ ಅವರು ನಂತರ ಶಶಿಕಲಾ ವಿರುದ್ಧ ಬಂಡಾಯವೆದ್ದಿದ್ದರು. ಬಲವಂತದಿಂದ ನಾನು ರಾಜೀನಾಮೆ ನೀಡುವಂತೆ ಮಾಡಲಾಗಿತ್ತು ಎಂದು ಆರೋಪಿಸಿದ್ದರು.

ಈ ಹಿನ್ನಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಶಶಿಕಲಾ ಅವರು, ಪಕ್ಷದ ಶಾಸಕರು ಒಂದೇ ಕುಟುಂಬದ ಸದಸ್ಯರಂತೆ ಇದ್ದು, ಪಕ್ಷ ಒಗ್ಗಟ್ಟಿನಿಂದ ಕೂಡಿದೆ ಡಿಎಂಕೆ ಪಕ್ಷ ಎಂದಿಗೂ ಪನ್ನೀರ್ ಸೆಲ್ವಂ ಅವರ ಬೆನ್ನಿಗಿರುತ್ತದೆ ಎಂದು ಹೇಳಿದ್ದಾರೆ. ಇದೇ ವೇಳೆ ಬಲವಂತದಿಂದ ರಾಜೀನಾಮೆಯನ್ನು ಪಡೆಯಲಾಗಿತ್ತು ಎಂಬ ಪನ್ನೀರ್ ಸೆಲ್ವಂ ಅವರ ಆರೋಪವನ್ನು ತಳ್ಳಿಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು ಸಾಧಿಸಿದು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ