ನರೇಂದ್ರ ಮೋದಿ 
ದೇಶ

ಏಕಕಾಲಕ್ಕೆ ಚುನಾವಣೆ: ಪ್ರಸ್ತಾವನೆ ಪರಿಗಣಿಸುವಂತೆ ರಾಜಕೀಯ ಪಕ್ಷಗಳಿಗೆ ಮೋದಿ ಮನವಿ

ವಿಧಾನಸಭಾ, ಲೋಕಸಭಾ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸುವ ಪ್ರಸ್ತಾವನೆಯನ್ನು ಪರಿಗಣಿಸುವಂತೆ ರಾಜಕೀಯ ಪಕ್ಷಗಳನ್ನು ಪ್ರಧಾನಿ ನರೇಂದ್ರ ಮೋದಿ ಕೇಳಿದ್ದಾರೆ.

ನವದೆಹಲಿ: ವಿಧಾನಸಭಾ, ಲೋಕಸಭಾ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸುವ ಪ್ರಸ್ತಾವನೆಯನ್ನು ಪರಿಗಣಿಸುವಂತೆ ರಾಜಕೀಯ ಪಕ್ಷಗಳನ್ನು ಪ್ರಧಾನಿ ನರೇಂದ್ರ ಮೋದಿ ಕೇಳಿದ್ದಾರೆ. 
ರಾಜಕೀಯ ಪರಿಗಣನೆಯನ್ನು ಮೀರಿ ಏಕಕಾಲಕ್ಕೆ ಚುನಾವಣೆ ನಡೆಸುವ ಸಂಬಂಧ ಎಲ್ಲಾ ಪಕ್ಷಗಳು ಚಿಂತನೆ ನಡೆಸಬೇಕಿವೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದು, ಶೈಕ್ಷಣಿಕ ಕ್ಷೇತ್ರಕ್ಕೆ ಉಂಟಾಗಬಹುದಾದ ಸಮಸ್ಯೆ, ಸರ್ಕಾರಿ ಸಿಬ್ಬಂದಿಗಳ ಬಳಕೆ, ಅತಿ ಹೆಚ್ಚು ಖರ್ಚು ಸೇರಿದಂತೆ  ಬೇರೆ ಬೇರೆ ಸಮಯಗಳಲ್ಲಿ ಚುನಾವಣೆಗಳನ್ನು ಎದುರಿಸಿದರೆ ಉಂಟಾಗಬಹುದಾದ ಸಮಸ್ಯೆ, ಹೊರೆಯ ಬಗ್ಗೆ ಉಲ್ಲೇಖಿಸಿದ್ದಾರೆ. 
ಒಂದು ಪಕ್ಷ ಅಥವಾ ಒಂದು ಸರ್ಕಾರದಿಂದ ಇದನ್ನು ಮಾಡಲು ಸಾಧ್ಯವಿಲ್ಲ. ಏಕಕಾಲಕ್ಕೆ ಚುನಾವಣೆ ನಡೆಸುವ ಪ್ರಕ್ರಿಯೆಯಿಂದ ನಮಗೂ ಸೇರಿದಂತೆ ಎಲ್ಲರಿಗೂ ಅಲ್ಪ ಪ್ರಮಾಣದ ನಷ್ಟ ಉಂಟಾಗಲಿದೆ. ಆದರೆ ಇದನ್ನು ರಾಜಕೀಯ ದೃಷ್ಟಿಕೋನದಿಂದ ನೋಡಬಾರದು ಎಂದು ಮೋದಿ ರಾಜಕೀಯ ಪಕ್ಷಗಳಿಗೆ ಕರೆ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗೃಹ ಲಕ್ಷ್ಮಿ ಹಣ: ಸಚಿವೆ ಲಕ್ಮಿ ಹೆಬ್ಬಾಳ್ಕರ್ ಸದನಕ್ಕೆ ತಪ್ಪು ಮಾಹಿತಿ ನೀಡಿದ್ರಾ? 'ಡಿನ್ನರ್ ಪಾಲಿಟಿಕ್ಸ್' ಬಗ್ಗೆ ಬಿಜೆಪಿ ಕಿಡಿ!

ಮಾಲೀಕರೇ ವಿದೇಶಿಗರಿಗೆ ಮನೆ ಬಾಡಿಗೆ ಕೊಡುವ ಮುನ್ನ ಎಚ್ಚರ; ಡ್ರಗ್ಸ್ ಮಾರಾಟಗಾರರಿರುವ ಕಟ್ಟಡ ಕೆಡವಲು ಸರ್ಕಾರ ಚಿಂತನೆ!

ಕಾಂಗ್ರೆಸ್ ವಿರುದ್ಧ ತರೂರ್ ಬಂಡಾಯ ಬಾವುಟ?; ರಾಹುಲ್ ಗಾಂಧಿ ನೇತೃತ್ವದ ಸಭೆಗೆ ಮತ್ತೆ ಗೈರು!

ತಾಂತ್ರಿಕ ಸಮಸ್ಯೆಗಳಿಂದಾಗಿ 44,000ಕ್ಕೂ ಹೆಚ್ಚು ರೈತರಿಗೆ ಪ್ರವಾಹ ಪರಿಹಾರ ಸಿಕ್ಕಿಲ್ಲ: ಸಚಿವ ಕೃಷ್ಣ ಬೈರೇಗೌಡ

ಬಾಲ್ಯದಲ್ಲಿ ಉಚಿತ ಮತ್ತು ಕಡ್ಡಾಯ ಆರೈಕೆ, ಶಿಕ್ಷಣಕ್ಕಾಗಿ ಸಾಂವಿಧಾನಿಕ ತಿದ್ದುಪಡಿಗೆ ಸಂಸದೆ ಸುಧಾ ಮೂರ್ತಿ ಒತ್ತಾಯ

SCROLL FOR NEXT