ಸಾಂದರ್ಭಿಕ ಚಿತ್ರ 
ದೇಶ

ಕೇರಳದಲ್ಲಿ ಡಿವೈಎಫ್ಐ ಕಾರ್ಯಕರ್ತನ ಬರ್ಬರ ಹತ್ಯೆ

ಕೇರಳದ ಹರಿಪಡ್ ಸಮೀಪದ ಕರುವಟ್ಟದಲ್ಲಿ ಡಿವೈಎಫ್ಐ ಕಾರ್ಯಕರ್ತರೊಬ್ಬರನ್ನು ಶುಕ್ರವಾರ ಬರ್ಬರವಾಗಿ...

ಆಲಪುಳ: ಕೇರಳದ ಹರಿಪಡ್ ಸಮೀಪದ ಕರುವಟ್ಟದಲ್ಲಿ ಡಿವೈಎಫ್ಐ ಕಾರ್ಯಕರ್ತರೊಬ್ಬರನ್ನು ಶುಕ್ರವಾರ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಹತ್ಯೆಯಾದ ಡಿವೈಎಫ್ಐ ಕಾರ್ಯಕರ್ತ 22 ವರ್ಷದ ಜಿಶ್ನು ಎಂದು ಗುರುತಿಸಲಾಗಿದ್ದು, ಇಂದು ಮಧ್ಯಾಹ್ನ 12.30ರ ಸುಮಾರಿಗೆ 10 ಜನರ ತಂಡವೊಂದು ದ್ವಿಚಕ್ರ ವಾಹನದಲ್ಲಿ  ಅವರ ಮನೆಗೆ ನುಗ್ಗಿ ಹತ್ಯೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಶ್ನು ಡಿವೈಎಫ್ಐ ಹರಿಪಡ್ ಪ್ರದೇಶ ಸಮಿತಿಯ ಜಂಟಿ ಕಾರ್ಯದರ್ಶಿಯಾಗಿದ್ದು, ಕ್ರಿಮಿನಲ್ ಗ್ಯಾಂಗ್ ವೊಂದು ಹಣಕ್ಕಾಗಿ ಅವರನ್ನು ಹತ್ಯೆ ಮಾಡಿದೆ ಎಂದು ಸ್ಥಳೀಯ ಸಿಪಿಎಂ ನಾಯಕರು ಹೇಳಿದ್ದಾರೆ.
ಸಿಪಿಎಂ ನಾಯಕರ ಪ್ರಕಾರ, ಜಿಶ್ನು ಹಾಗೂ ಇತರೆ ಡಿವೈಎಫ್ಐ ಕಾರ್ಯಕರ್ತರು ಆ ಗ್ಯಾಂಗ್ ವಿರುದ್ಧ ಪ್ರತಿಭಟನೆ ಮಾಡಿದ್ದರು. ಈ ದ್ವೇಷವೇ ಕೊಲೆಗೆ ಕಾರಣ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ