ಬಂಧನ 
ದೇಶ

ಮತಗಟ್ಟೆಗೆ ಪಿಸ್ತೂಲ್ ಕೊಂಡೊಯ್ದಿದ್ದ ಬಿಜೆಪಿ ಅಭ್ಯರ್ಥಿ ಸಹೋದರನ ಬಂಧನ

ಉತ್ತರಪ್ರದೇಶದಲ್ಲಿ 73 ವಿಧಾನಸಭೆ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು ಮತಗಟ್ಟೆಗೆ ಪಿಸ್ತೂಲ್ ತೆಗೆದುಕೊಂಡು ಹೋಗಿದ್ದ ಬಿಜೆಪಿ ಅಭ್ಯರ್ಥಿ ಸಂಗೀತ್...

ಮೀರುತ್: ಉತ್ತರಪ್ರದೇಶದಲ್ಲಿ 73 ವಿಧಾನಸಭೆ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು ಮತಗಟ್ಟೆಗೆ ಪಿಸ್ತೂಲ್ ತೆಗೆದುಕೊಂಡು ಹೋಗಿದ್ದ ಬಿಜೆಪಿ ಅಭ್ಯರ್ಥಿ ಸಂಗೀತ್ ಸೋಮ್ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ.
ಸಂಗೀತ್ ಸೋಮ್ ಸಾರ್ಧನ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದು ಶನಿವಾರ ಬೆಳಗ್ಗೆ ಮತಗಟ್ಟೆಗೆ ಆಗಮಿಸಿದ ಸಂಗೀತ್ ಸೋಮ್ ಮತ ಚಲಾಯಿಸಿ ತೆರಳಿದ್ದರು. ಬಳಿಕ ಅವರ ಸಹೋದರ ಗಗನ್ ಸೋನ್ ಮತಚಲಾಯಿಸಲು ಮತಗಟ್ಟೆಗೆ ಬಂದಿದ್ದು ಈ ವೇಳೆ ಪಿಸ್ತೂಲ್ ಹೊಂದಿದ್ದರಿಂದ ಅವರನ್ನು ಪೊಲೀಸರು ಬಂಧಿಸಿದ್ದಾರೆ. 
15 ಜಿಲ್ಲೆಯ 73 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮೊದಲ ಹಂತದ ಮತದಾನ ನಡೆಯುತ್ತಿದೆ. 839 ಅಭ್ಯರ್ಥಿಗಳು ಕಣದಲ್ಲಿದ್ದು 26,823 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT