ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ರಾಜ್ಯಪಾಲರನ್ನು ಭೇಟಿ ಮಾಡಿದ ಸುಬ್ರಹ್ಮಣ್ಯನ್ ಸ್ವಾಮಿ: ತಮಿಳುನಾಡು ರಾಜಕೀಯದ ಬಗ್ಗೆ ಚರ್ಚೆ

ತಮಿಳುನಾಡಿನಲ್ಲಿ ತಲೆದೋರಿರುವ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬಿಜೆಪಿ ಸಂಸದ ಸುಬ್ರಮಣಿಯನ್...

ಸುಬ್ರಹ್ಮಣ್ಯನ್ ಸ್ವಾಮಿ
Sumana Upadhyaya
Updated On : 11 Feb 2017, 9:02 am
ಚೆನ್ನೈ: ತಮಿಳುನಾಡಿನಲ್ಲಿ ತಲೆದೋರಿರುವ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಶನಿವಾರ ರಾಜ್ಯಪಾಲ ಸಿ.ವಿದ್ಯಾಸಾಗರ ರಾವ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಈ ಮಧ್ಯೆ, ಎಐಎಡಿಎಂಕೆ ಸಂಸದ ವಿ. ಸತ್ಯಭಾಮ ಉಸ್ತುವಾರಿ ಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ ಅವರನ್ನು ಭೇಟಿ ಮಾಡಿ ತಮ್ಮ ಬೆಂಬಲ ಸೂಚಿಸಿದ್ದಾರೆ.
ಇದಕ್ಕೂ ಮುನ್ನ ಎಐಎಡಿಎಂಕೆ ನಾಯಕ, ವಕ್ತಾರ ಸಿ. ಪೊನ್ನಯನ್, ಪನ್ನೀರ್ ಸೆಲ್ವಂ ಅವರಿಗೆ ತಮ್ಮ ಬೆಂಬಲ ನೀಡಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments