ತಮ್ಮ ಮನೆಯಲ್ಲಿ ಪತ್ನಿಯೊಂದಿಗೆ ಕೈಲಾಶ್ ಸತ್ಯರ್ಥಿ 
ದೇಶ

ಕಳವಾಗಿದ್ದ ಕೈಲಾಶ್ ಸತ್ಯರ್ಥಿಯವರ ನೊಬೆಲ್ ಪ್ರಶಸ್ತಿ ವಶ, ಮೂವರ ಬಂಧನ

ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಕೈಲಾಶ್ ಸತ್ಯರ್ಥಿಯವರ ಮನೆಯಿಂದ ಕಳವಾಗಿದ್ದ ನೊಬೆಲ್ ಪ್ರಶಸ್ತಿಯ...

ನವದೆಹಲಿ: ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಕೈಲಾಶ್ ಸತ್ಯರ್ಥಿಯವರ ಮನೆಯಿಂದ  ಕಳವಾಗಿದ್ದ ನೊಬೆಲ್ ಪ್ರಶಸ್ತಿಯ ಪ್ರತಿಕೃತಿ ಸೇರಿದಂತೆ ಹಲವು ಮೌಲ್ಯಯುತ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಮೂವರನ್ನು ಬಂಧಿಸಲಾಗಿದೆ.
ಕಳೆದ ವಾರ ಕೈಲಾಶ್ ಸತ್ಯರ್ಥಿಯವರ ಮನೆಯಿಂದ ನೊಬೆಲ್ ಶಾಂತಿ ಪ್ರಶಸ್ತಿಯ ಪ್ರತಿಕೃತಿ ಸೇರಿದಂತೆ ಚಿನ್ನಾಭರಣಗಳು ಮತ್ತು ಹಲವು ಮೌಲ್ಯಯುತ ವಸ್ತುಗಳು ಕಳವಾಗಿದ್ದವು. ಪೊಲೀಸ್ ಮೂಲಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ ಕದ್ದುಹೋಗಿದ್ದ ಅಷ್ಟೂ ವಸ್ತುಗಳು ಸಿಕ್ಕಿವೆ. 
ಕಳವು ಮಾಡಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.ಮಕ್ಕಳ ಹಕ್ಕುಗಳ ಹೋರಾಟಗಾರ ಕೈಲಾಶ್ ಸತ್ಯರ್ಥಿ 2014ರಲ್ಲಿ ವಿಶ್ವ ಸಂಸ್ಥೆ ನೀಡುವ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪಾಕಿಸ್ತಾನದ ಮಲಾಲಾ ಯೂಸಫ್ಜೈ ಜೊತೆ ಹಂಚಿಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT