ಪ್ರಧಾನ ಮಂತ್ರಿ ನರೇಂದ್ರ ಮೋದಿ 
ದೇಶ

ಸ್ವಾಮಿ ದಯಾನಂದ ಸರಸ್ವತಿಯವರ ಸಾಮಾಜಿಕ ಸುಧಾರಣೆಗೆ ಉದಾತ್ತ ಪ್ರಯತ್ನಗಳು ಶಾಶ್ವತ ಪ್ರಭಾವ ಬೀರಿದೆ: ಪ್ರಧಾನಿ

ಆರ್ಯ ಸಮಾಜದ ಸ್ಥಾಪಕ ಸ್ವಾಮಿ ದಯಾನಂದ ಸರಸ್ವತಿ ಅವರ 193ನೇ ಜಯಂತಿ ಅಂಗವಾಗಿ ಗೌರವ...

ನವದೆಹಲಿ: ಆರ್ಯ ಸಮಾಜದ ಸ್ಥಾಪಕ ಸ್ವಾಮಿ ದಯಾನಂದ ಸರಸ್ವತಿ ಅವರ 193ನೇ ಜಯಂತಿ ಅಂಗವಾಗಿ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸಮಾಜ ಸುಧಾರಣೆಗೆ ಮತ್ತು ಶಿಕ್ಷಣಕ್ಕೆ ದಯಾನಂದ ಸರಸ್ವತಿ ಸ್ವಾಮಿಗಳ ಉದಾತ್ತ ಪ್ರಯತ್ನಗಳು ಶಾಶ್ವತ ಪ್ರಭಾವ ಬೀರಿದೆ ಎಂದು ಹೇಳಿದ್ದಾರೆ.
ಸ್ವಾಮಿ ದಯಾನಂದ ಸರಸ್ವತಿ ಅವರ ಜಯಂತಿ ಸಂದರ್ಭದಲ್ಲಿ ಅವರಿಗೆ ಗೌರವ ನಮನಗಳು. ಸಮಾಜ ಸುಧಾರಣೆಗೆ ಮತ್ತು ಶಿಕ್ಷಣಕ್ಕೆ ಅವರ ಕೊಡುಗೆ ಅಪಾರ, ಇಂದಿಗೂ ಅದು ಸಮಾಜದ ಮೇಲೆ ಗಾಢ ಪರಿಣಾಮ ಉಂಟುಮಾಡಿದೆ ಎಂದು ಟ್ವೀಟ್ ಮಾಡಿದ್ದಾರೆ.
ಸ್ವಾಮಿ ದಯಾನಂದ ಸರಸ್ವತಿಯವರು ಪ್ರಖ್ಯಾತ ಪಂಡಿತರಾಗಿದ್ದು,  ವೇದ ಮತ್ತು ಸಂಸ್ಕೃತ ಭಾಷೆಗಳಲ್ಲಿ ಅಪಾರ ಪಾಂಡಿತ್ಯ ಪಡೆದಿದ್ದರು.
1876ರಲ್ಲಿ ಭಾರತೀಯರು ಭಾರತಕ್ಕೆ ಎಂದು ಸ್ವರಾಜ್ಯದ ಬಗ್ಗೆ ಕರೆ ನೀಡಿದ್ದರು. ನಂತರ ಲೋಕಮಾನ್ಯ ತಿಲಕರು ಕರೆ ಕೊಟ್ಟಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT