ಜ್ವಾಲಾಮುಖಿ 
ದೇಶ

150 ವರ್ಷದ ಬಳಿಕ ಸಕ್ರಿಯವಾಗಿದೆ ದೇಶದ ಏಕೈಕ ಜ್ವಾಲಾಮುಖಿ!

150 ವರ್ಷಗಳ ಬಳಿಕ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿರುವ ದೇಶದ ಏಕೈಕ ಜ್ವಾಲಾಮುಖಿ ಸಕ್ರಿಯವಾಗಿದೆ ಎಂದು ತಜ್ಞರು ತಿಳಿಸಿದ್ದಾರೆ...

ಪಣಜಿ: 150 ವರ್ಷಗಳ ಬಳಿಕ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿರುವ ದೇಶದ ಏಕೈಕ ಜ್ವಾಲಾಮುಖಿ ಸಕ್ರಿಯವಾಗಿದೆ ಎಂದು ತಜ್ಞರು ತಿಳಿಸಿದ್ದಾರೆ. 
ಅಂಡಮಾನ್ ರಾಜಧಾನಿ ಪೋರ್ಟ್ ಬ್ಲೇರ್ ನಿಂದ 140 ಕಿ.ಮೀ ಈಶಾನ್ಯ ಭಾಗದ ಬಾರನ್ ದ್ವೀಪದಲ್ಲಿ ಜ್ವಾಲಾಮುಖಿ ಇದ್ದು 150 ವರ್ಷಗಳ ಬಳಿಕ ಇದು ಸಕ್ರಿವಾಗಿದ್ದು ಬೂದಿಯನ್ನು ಉಗುಳುತ್ತಿದೆ ಎಂದು ಗೋವಾದಲ್ಲಿರುವ ರಾಷ್ಟ್ರೀಯ ಸಾಗರ ವಿಜ್ಞಾನ ಸಂಸ್ಥೆಯ ತಜ್ಞರು ಹೇಳಿದ್ದಾರೆ. 
ಜನವರಿ 23ರಂದು ಜ್ವಾಲಾಮುಖಿ ಇರುವ ಪ್ರದೇಶಕ್ಕೆ ತಜ್ಞರ ತಂಡದ ತೆರಳಿ ಅಧ್ಯಯನ ನಡೆಸಿತ್ತು. ನಂತರ 26ರಂದು ಮತ್ತೊಮ್ಮೆ ಜ್ವಾಲಾಮುಖಿ ಪ್ರದೇಶಕ್ಕೆ ಭೇಟಿ ನೀಡಿದ ತಜ್ಞರು ಅದರಲ್ಲಾಗುತ್ತಿರುವ ಬದಲಾವಣೆಗಳ ಕುರಿತು ಹೆಚ್ಚಿನ ಅಧ್ಯಯನ ನಡೆಸಿದ್ದರು. 
ಅಧ್ಯಯನದ ವೇಳೆ ಜ್ವಾಲಾಮುಖಿಯ ಬಾಯಿಯ ಭಾಗದಲ್ಲಿ ಬೂದಿಯ ಮೋಡ ಉಂಟಾಗುವುದನ್ನು ಮತ್ತು ಲಾವಾರಸ ಹೊರಬರುವುದನ್ನು ಗುರುತಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT