ಶರದ್ ಪವಾರ್ 
ದೇಶ

ಶಿವಸೇನೆ ಬೆಂಬಲ ಹಿಂಪಡೆದರೆ ಫ‌ಡ್ನವೀಸ್‌ ಸರ್ಕಾರಕ್ಕೆ ಎನ್‌ಸಿಪಿ ಬೆಂಬಲ ಇಲ್ಲ: ಶರದ್ ಪವಾರ್

ಬಿಜೆಪಿ ಮಿತ್ರ ಪಕ್ಷ ಶಿವಸೇನೆ ಮಹಾರಾಷ್ಟ್ರದಲ್ಲಿ ದೇವೇಂದ್ರ ಫ‌ಡ್ನವೀಸ್‌ ಸರ್ಕಾರದಿಂದ ಹೊರಬಂದರೆ ಬಿಜೆಪಿಗೆ ಎನ್ ಸಿಪಿ ಬೆಂಬಲ....

ಮುಂಬೈ: ಬಿಜೆಪಿ ಮಿತ್ರ ಪಕ್ಷ ಶಿವಸೇನೆ ಮಹಾರಾಷ್ಟ್ರದಲ್ಲಿ ದೇವೇಂದ್ರ ಫ‌ಡ್ನವೀಸ್‌ ಸರ್ಕಾರದಿಂದ ಹೊರಬಂದರೆ ಬಿಜೆಪಿಗೆ ಎನ್ ಸಿಪಿ ಬೆಂಬಲ ನೀಡುವುದಿಲ್ಲ ಎಂದು ಎನ್‌ಸಿಪಿ ಅಧ್ಯಕ್ಷ ಶರತ್‌ ಪವಾರ್‌ ಅವರು ಶನಿವಾರ ಹೇಳಿದ್ದಾರೆ. 
ಇಂದು ಮುಂಬೈನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶರದ್ ಪವಾರ್ ಅವರು, ಒಂದು ವೇಳೆ ಶಿವಸೇನೆ ದೇವೇಂದ್ರ ಫಡ್ನವಿಸ್ ಸರ್ಕಾರಕ್ಕೆ ನೀಡಿರುವ ಬೆಂಬಲ ಹಿಂಪಡೆಯುವ ನಿರ್ಧಾರ ತೆಗೆದುಕೊಂಡರೆ ನಾವು ಬೆಂಬಲ ನೀಡುವುದಿಲ್ಲ ಎಂದು ಲಿಖಿತವಾಗಿ ಬರೆದುಕೊಡಲು ಸಿದ್ಧ ಎಂದಿದ್ದಾರೆ.
ಶಿವಸೇನೆ ತನ್ನ ಬೆಂಬಲವನ್ನು ಹಿಂದೆಗೆದುಕೊಂಡಲ್ಲಿ ಫ‌ಡ್ನವೀಸ್‌ ಸರಕಾರಕ್ಕೆ ನಮ್ಮ ಬೆಂಬಲ ಇಲ್ಲವೆಂದು ನಾವು ರಾಜ್ಯಪಾಲರಿಗೆ ಪತ್ರಬರೆದು ಒಪ್ಪಿಸುತ್ತೇವೆ; ಆದರೆ ಅದಕ್ಕೆ ಶಿವಸೇನೆಯ ಮುಖ್ಯಸ್ಥ ಉದ್ಧವ ಠಾಕ್ರೆ ಅವರು ಫ‌ಡ್ನವೀಸ್‌ ಸರಕಾರಕ್ಕೆ ತನ್ನ ಬೆಂಬಲ ಹಿಂದೆಗವ ಪತ್ರವನ್ನು ರಾಜ್ಯಪಾಲರಿಗೆ ಒಪ್ಪಿಸಬೇಕು ಎಂದು ಶರದ್‌ ಪವಾರ್‌ ಅವರು ಸವಾಲು ಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ

'ನನ್ನನ್ನಲ್ಲ, ನಿಮ್ ಗಂಡನ ಗುರಾಯಿಸಿ', ಜಯಾ ಬಚ್ಚನ್‌ ಖಡಕ್ ನೋಟಕ್ಕೆ ಫೋಟೋಗ್ರಾಫರ್ ತಿರುಗೇಟು! Video

ಭೀಕರ ಹಿಟ್‌ ಅಂಡ್ ರನ್‌; ಟೀ ಕುಡಿಯುತ್ತಾ ಬೈಕ್ ಮೇಲೆ ಕುಳಿತಿದ್ದವನಿಗೆ ಶಾಕ್ ಕೊಟ್ಟ ಕಾರು, ಗಾಳಿಯಲ್ಲಿ ಹಾರಿದ ವ್ಯಕ್ತಿ! Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ