ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಲಂಚ ಪ್ರಕರಣ: ದೆಹಲಿ ಪೊಲೀಸರನ್ನು ಬಂಧಿಸಿದ ಸಿಬಿಐ

ಲಂಚಕ್ಕೆ ಪಡೆದ ಆರೋಪದ ಮೇಲೆ ದೆಹಲಿಯ ಎಎಸ್ಐ ಮತ್ತು ಪೇದೆಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ...

ಬಂಧನ
Vishwanath S
Updated On : 23 Feb 2017, 9:08 am
ನವದೆಹಲಿ: ಲಂಚಕ್ಕೆ ಪಡೆದ ಆರೋಪದ ಮೇಲೆ ದೆಹಲಿಯ ಎಎಸ್ಐ ಮತ್ತು ಪೇದೆಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ದೆಹಲಿಯ ನರೆಲಾ ಎಂಬಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ದೆಹಲಿ ಪೊಲೀಸರು ಒಂದೂವರೆ ಲಕ್ಷಕ್ಕೆ ಬೇಡಿಕೆ ಇಟ್ಟಿದ್ದು ಮೊದಲು ಕಂತಿನಲ್ಲಿ 50 ಸಾವಿರ ರುಪಾಯಿ ಪಡೆಯುತ್ತಿದ್ದ ವೇಳೆ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. 
ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರ ವಿರುದ್ಧ ಸೆಕ್ಷನ್ 120-ಬಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement