ದೇಶ

ಹೊಸ ಮಲಯಾಳಂ ವೆಬ್ ಸೈಟ್ ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಚಾಲನೆ

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಬಳಗವು ಹೊಸ ಮಲಯಾಳಂ ವೆಬ್ ಸೈಟ್ samakalikamalayalam.com ಪ್ರಾರಂಭಿಸಿದೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಬಳಗವು ಹೊಸ ಮಲಯಾಳಂ ವೆಬ್ ಸೈಟ್ samakalikamalayalam.com ಪ್ರಾರಂಭಿಸಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಫೆಬ್ರವರಿ 23, 2017, ಗುರುವಾರ ವೆಬ್ ಸೈಟ್ ಗೆ ಚಾಲನೆ ನೀಡಿದರು.

ಈ ವೆಬ್ ಸೈಟ್ ಪ್ರಚಲಿತ ವಿದ್ಯಾಮಾನ, ಸಿನಿಮಾ ಮತ್ತು ಮನರಂಜನೆ ಸೇರಿದಂತೆ ಹಲವಾರು ವೈವಿಧ್ಯಮಯ ಸುದ್ದಿ ಮತ್ತು ಲೇಖನಗಳನ್ನು ಓದುಗರಿಗೆ ಕೊಡಲಿದೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಬಳಗವು ಹಲವು ಭಾಷೆಗಳ ವೆಬ್ ಸೈಟ್ ಗಳನ್ನು ಹೊಂದಿದ್ದು, ಅಪಾರ ಓದುಗರಿಗೆ ಸುದ್ದಿಯ ಹೂರಣವನ್ನೇ ಉಣಬಡಿಸುತ್ತಿದೆ. ಅವುಗಳು newindianexpress.com (English), dinamani.com (Tamil), kannadaprabha.com (Kannada), malayalamvaarika.com (Malayalam Magazine) ಮತ್ತು samakalikamalayalam.com (Malayalam)

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್'ಗೆ ಬಿಗ್ ಶಾಕ್; BJP ಸೇರಲಿದ್ದಾರೆ SPಯ ಮೂವರು ಶಾಸಕರು!