ನಾಗಾಲ್ಯಾಂಡ್ ನ ಮಾಜಿ ಸಿಎಂ ಝೆಲಿಯಾಂಗ್ ಈಗ ಸರ್ಕಾರದ ಆರ್ಥಿಕ ಸಲಹೆಗಾರ
ನಾಗಾಲ್ಯಾಂಡ್ ನ ಮಾಜಿ ಮುಖ್ಯಮಂತ್ರಿ ಟಿಆರ್ ಝೆಲಿಯಾಂಗ್ ಸರ್ಕಾರದ ಆರ್ಥಿಕ ಸಲಹೆಗಾರರಾಗಿ ನೇಮಕಗೊಂಡಿದ್ದಾರೆ.
ಕೊಹಿಮಾ: ನಾಗಾಲ್ಯಾಂಡ್ ನ ಮಾಜಿ ಮುಖ್ಯಮಂತ್ರಿ ಟಿಆರ್ ಝೆಲಿಯಾಂಗ್ ಸರ್ಕಾರದ ಆರ್ಥಿಕ ಸಲಹೆಗಾರರಾಗಿ ನೇಮಕಗೊಂಡಿದ್ದಾರೆ.
ಆರ್ಥಿಕ ಸಲಹೆಗಾರರ ಹುದ್ದೆ ಕ್ಯಾಬಿನೆಟ್ ಸಚಿವರಿಗೆ ಸಮಾನವಾದ ಹುದ್ದೆಯಾಗಿದ್ದು, ಝೆಲಿಯಾಂಗ್ ನೇಮಕ ಪ್ರಸ್ತಾವನೆಗೆ ರಾಜ್ಯಪಾಲ ಪಿಬಿ ಆಚಾರ್ಯ ಸಹಿ ಹಾಕಿದ್ದಾರೆ. ಕ್ಯಾಬಿನೆಟ್ ಸಚಿವರಿಗೆ ದೊರೆಯುವ ಎಲ್ಲಾ ಸವಲತ್ತುಗಳೂ ಸಹ ಆರ್ಥಿಕ ಸಲಹೆಗಾರರಿಗೆ ದೊರೆಯಲಿದೆ. ಟಿ ಆರ್ ಝೆಲಿಂಗ್ ಫೆ.19 ರಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.