ಸಾಂದರ್ಭಿಕ ಚಿತ್ರ 
ದೇಶ

ಆಗ್ರಾ; ತಾಯಿಯ ಕಳೇಬರದ ಪಕ್ಕದಲ್ಲಿ ಮಗಳ ಶವ ಪತ್ತೆ

6 ತಿಂಗಳ ಹಿಂದೆ ನಿಧನ ಹೊಂದಿದ್ದ ತಾಯಿಯ ಅಸ್ಥಿ ಪಂಜರದ ಪಕ್ಕದಲ್ಲಿ ಮಗಳ ಶವವೊಂದು ಪತ್ತೆಯಾಗಿರುವ ಘಟನೆ ಉತ್ತಪ್ರದೇಶದ ಆಗ್ರಾದಲ್ಲಿ ನಡೆದಿದೆ...

ಆಗ್ರಾ: 6 ತಿಂಗಳ ಹಿಂದೆ ನಿಧನ ಹೊಂದಿದ್ದ ತಾಯಿಯ ಅಸ್ಥಿ ಪಂಜರದ ಪಕ್ಕದಲ್ಲಿ ಮಗಳ ಶವವೊಂದು ಪತ್ತೆಯಾಗಿರುವ ಘಟನೆ ಉತ್ತಪ್ರದೇಶದ ಆಗ್ರಾದಲ್ಲಿ ನಡೆದಿದೆ. 
45 ವರ್ಷದ ಬೀನಾ ಮೃತ ಮಹಿಳೆಯಾಗಿದ್ದಾರೆ. 6 ತಿಂಗಳ ಹಿಂದಷ್ಟೇ ಬೀನಾ ಅವರ ತಾಯಿ ನಿಧನಹೊಂದಿದ್ದರು. ಅರ್ಜುನ ನಗರದ ಮನೆಯೊಂದರಲ್ಲಿ ಬೀನಾ ವಾಸವಿದ್ದರು. ಕೆಲ ದಿನಗಳಿಂದ ಬೀನಾ ಕಾಣಿಸಿಕೊಂಡಿರಲಿಲ್ಲ. ಅಲ್ಲದೆ ಮನೆಯಿಂದ ದುರ್ನಾತ ಬರುತ್ತಿತ್ತು. 
ಹೀಗಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಬಾಗಿಲು ತೆಗೆದು ನೋಡಿದಾಗ ಅಸ್ಥಿಪಂಜರದ ಪಕ್ಕವೇ ಬೀನಾ ಅವರ ಮೃತದೇಹ ಪತ್ತೆಯಾಗಿದೆ. 
ಪ್ರಸ್ತುತ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಶ್ವೇತಭವನದಲ್ಲಿ ಚೀನಾ ಅಧ್ಯಕ್ಷರಿಗೆ ಅದ್ಧೂರಿ ಸ್ವಾಗತ: ಕ್ಸಿ ಜಿನ್‌ಪಿಂಗ್‌ ಜೊತೆಗಿನ ಹಳೆಯ ನಂಟು ಸ್ಮರಿಸಿ, ‘ನಮ್ಮದು ನಿಜಕ್ಕೂ ಅದ್ಭುತ ಸ್ನೇಹ’ ಎಂದ ಟ್ರಂಪ್‌..!

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಶ್ವೇತ ಭವನದಲ್ಲಿ ಕ್ಸಿ ಜಿನ್ ಪಿಂಗ್- ಟ್ರಂಪ್ ಮಹತ್ವದ ಸಭೆ: AI ಮಾನವನ ನಿಯಂತ್ರಣದಲ್ಲಿರಬೇಕು; ಅಮೆರಿಕಕ್ಕೆ ಚೀನಾ ಆಗ್ರಹ!

'ಎನ್‌ಕೌಂಟರ್'ನಲ್ಲಿ ನನ್ನನ್ನು ಕೊಲ್ಲಬಹುದು: ಜೀವ ಭಯದಲ್ಲಿ ಸೋನಂ ವಾಂಗ್‌ಚುಕ್!

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್