ಬೆಂಗಳೂರು 
ದೇಶ

ಬೆಂಗಳೂರು ಭಾರತದ 3ನೇ ಶ್ರೀಮಂತ ನಗರ

ಭಾರತದ ಟಾಪ್ 10 ಶ್ರೀಮಂತ ನಗರಗಳ ಪಟ್ಟಿ ಬಿಡುಗಡೆಯಾಗಿದ್ದು ಬೆಂಗಳೂರು ಮೂರನೇ ಸ್ಥಾನದಲ್ಲಿದೆ...

ನವದೆಹಲಿ: ಭಾರತದ ಟಾಪ್ 10 ಶ್ರೀಮಂತ ನಗರಗಳ ಪಟ್ಟಿ ಬಿಡುಗಡೆಯಾಗಿದ್ದು ಬೆಂಗಳೂರು ಮೂರನೇ ಸ್ಥಾನದಲ್ಲಿದೆ. 
ಬೆಂಗಳೂರಿನಲ್ಲಿ 7,700 ಲಕ್ಷಾಧಿಪತಿಗಳು ಮತ್ತು 8 ಕೋಟ್ಯಧಿಪತಿಗಳು ನೆಲೆಸಿದ್ದಾರೆ. 320 ಬಿಲಿಯನ್ ಡಾಲರ್(21.44 ಕೋಟಿ) ಸಂಪತ್ತು ಹೊಂದಿದ್ದು ಮೂರನೇ ಸ್ಥಾನದಲ್ಲಿದೆ.
ಭಾರತದ ಆರ್ಥಿಕ ರಾಜಧಾನಿ ಮುಂಬೈ ಭಾರತದ ಶ್ರೀಮಂತ ನಗರಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಮುಂಬೈನಲ್ಲಿ 46 ಸಾವಿರ ಲಕ್ಷಾಧಿಪತಿಗಳು ಮತ್ತು 28 ಜನ ಕೋಟ್ಯಧಿಪತಿಗಳು ನೆಲೆಸಿದ್ದಾರೆ. ಮುಂಬೈನಲ್ಲಿರುವ ಸಂಪತ್ತಿನ ಪ್ರಮಾಣ 820 ಬಿಲಿಯನ್ ಡಾಲರ್(54.94 ಕೋಟಿ) ಎಂದು ನ್ಯೂ ವರ್ಲ್ಡ್ ವೆಲ್ತ್ ವರದಿ ಮಾಡಿದೆ. 
ಇನ್ನು ದೆಹಲಿ 23 ಸಾವಿರ ಲಕ್ಷಾಧಿಪತಿಗಳು ಮತ್ತು 18 ಕೋಟ್ಯಧಿಪತಿಗಳನ್ನು ಹೊಂದಿದೆ. 450 ಬಿಲಿಯನ್ ಡಾಲರ್(30.15 ಕೋಟಿ) ಶ್ರೀಮಂತಿಕೆ ಹೊಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್