ಸಿಂಹ 
ದೇಶ

ಹಸುವನ್ನು ಬೇಟೆಯಾಡಲು ಹವಣಿಸುತ್ತಿದ್ದ ಸಿಂಹವನ್ನೇ ಬೆದರಿಸಿದ ಓಡಿಸಿದ ದನಗಾಹಿ!

ಹಸುವನ್ನು ಬೇಟೆಯಾಡಲು ಹವಣಿಸುತ್ತಿದ್ದ ಸಿಂಹವನ್ನು ಬೆದರಿಸಿ ಓಡಿಸಿದ ದನಗಾಹಿ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ...

ಸೂರತ್: ಹಸುವನ್ನು ಬೇಟೆಯಾಡಲು ಹವಣಿಸುತ್ತಿದ್ದ ಸಿಂಹವನ್ನು ಬೆದರಿಸಿ ಓಡಿಸಿದ ದನಗಾಹಿ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
ಗುಜರಾತ್ ನ ಗಿರ್ ಅರಣ್ಯ ವ್ಯಾಪ್ತಿಯಲ್ಲಿ ದನಗಾಹಿಯೊಬ್ಬರು ಹಸುಗಳನ್ನು ಮೇಯಿಸುತ್ತಿದ್ದರು. ಹಸುಗಳು ರಸ್ತೆಯಲ್ಲಿ ಬರುತ್ತಿದ್ದುದ್ದನ್ನು ಗಮನಿಸಿದ ಸಿಂಹ ಬೇಟೆಯಾಡಲು ರಸ್ತೆಯಲ್ಲಿ ಕುಳಿತುಕೊಂಡು ಹೊಂಚು ಹಾಕುತ್ತಿತ್ತು. ಇದನ್ನು ಗಮನಿಸಿದ ದನಗಾಹಿ ಜೋರಾಗಿ ಕಿರುಚುತ್ತಾ ಓಡಿ ಬಂದಿದ್ದಾರೆ. ಇದರಿಂದ ಬೆದರಿದ ಸಿಂಹ ಅಲ್ಲಿಂದ ಕಾಲ್ತಿತ್ತಿದೆ. 
ಗಿರ್ ಅರಣ್ಯಕ್ಕೆ ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರೊಬ್ಬರು ಸಿಂಹದ ವಿಡಿಯೋ ಮಾಡುತ್ತಾ ಅದನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ಆಗ ಈ ವಿಡಿಯೋ ಸೆರೆಯಾಗಿದೆ. ನಂತರ ಪ್ರವಾಸಿಗ ಇದನ್ನು ಯೂಟ್ಯೂಬ್ ಗೆ ಅಪ್ಲೋಡ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!