ಟ್ರಕ್ 
ದೇಶ

ಮೇಘಾಲಯದಲ್ಲಿ ಭೀಕರ ಅಪಘಾತ: ರಸ್ತೆ ವಿಭಜಕಕ್ಕೆ ಟ್ರಕ್ ಡಿಕ್ಕಿ, 16 ಸಾವು

ಮೇಘಾಲಯದ ಪಶ್ಚಿಮ ಖಾಸಿ ಹಿಲ್ಸ್ ನಲ್ಲಿ ಟ್ರಕ್ ಒಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ 16 ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ...

ಶಿಲ್ಲಾಂಗ್: ಮೇಘಾಲಯದ ಪಶ್ಚಿಮ ಖಾಸಿ ಹಿಲ್ಸ್ ನಲ್ಲಿ ಟ್ರಕ್ ಒಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ 16 ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ. 
ಚರ್ಚ್ ನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಟ್ರಕ್ ನಲ್ಲಿ ಸುಮಾರು 60 ಜನರು ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಇದರಲ್ಲಿ 9 ಮಹಿಳೆಯರು ಹಾಗೂ 13 ವರ್ಷದ ಓರ್ವ ಬಾಲಕಿ ಸೇರಿ 16 ಮಂದಿ ಮೃತಪಟ್ಟಿದ್ದಾರೆ. 
ಇನ್ನುಳಿದಂತೆ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ಡ್ರೈವರ್ ಮತ್ತು ಕ್ಲೀನರ್ ಸಹ ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video