ವಿಕಾಸ್ ಸ್ವರೂಪ್ - ಗೋಪಾಲ್ ಬಗ್ಲಾಯ್ 
ದೇಶ

ವಿದೇಶಾಂಗ ಸಚಿವಾಲಯದ ವಕ್ತಾರರಾಗಿ ಗೋಪಾಲ್ ಬಗ್ಲಾಯ್ ನೇಮಕ

ಕೇಂದ್ರ ಸರ್ಕಾರ ಹಿರಿಯ ರಾಜತಾಂತ್ರಿಕ ಅಧಿಕಾರಿ ಗೋಪಾಲ್ ಬಗ್ಲಾಯ್ ಅವರನ್ನು ವಿದೇಶಾಂಗ ಸಚಿವಾಲಯದ ವಕ್ತಾರರನ್ನಾಗಿ...

ನವದೆಹಲಿ: ಕೇಂದ್ರ ಸರ್ಕಾರ ಹಿರಿಯ ರಾಜತಾಂತ್ರಿಕ ಅಧಿಕಾರಿ ಗೋಪಾಲ್ ಬಗ್ಲಾಯ್ ಅವರನ್ನು ವಿದೇಶಾಂಗ ಸಚಿವಾಲಯದ ವಕ್ತಾರರನ್ನಾಗಿ ಸೋಮವಾರ ನೇಮಕ ಮಾಡಿದೆ.
ವಿದೇಶಾಂಗ ಸಚಿವಾಲಯದ ವಕ್ತಾರರಾಗಿದ್ದ ವಿಕಾಸ್ ಸ್ವರೂಪ್ ಅವರನ್ನು ಕೇನಡಾದ ನೂತನ ಹೈಕಮಿಷನರ್ ಆಗಿ ನೇಮಕ ಗೊಂಡಿದ್ದು, ಅವರಿಂದ ತೆರವಾದ ಸ್ಥಾನಕ್ಕೆ 1992ರ ಬ್ಯಾಚ್ ನ ಐಎಫ್ಎಸ್ ಅಧಿಕಾರಿ ಬಗ್ಲಾಯ್ ಅವರನ್ನು ನೇಮಕ ಮಾಡಲಾಗಿದೆ.
ಬಗ್ಲಾಯ್ ಅವರು ಇದುವರೆಗೆ ವಿದೇಶಾಂಗ ಸಚಿವಾಲಯದಲ್ಲಿ ಅತಿ ಸೂಕ್ಷ್ಮ ಪಾಕಿಸ್ತಾನ-ಅಫ್ಘಾನಿಸ್ತಾನ ಹಾಗೂ ಇರಾನ್ ಸಂಬಂಧಗಳ ನಿರ್ವಹಣೆ ಮಾಡುತ್ತಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

Karnataka CM News LIVE Updates | ಸಿದ್ದರಾಮಯ್ಯ ರಾಜೀನಾಮೆ; ಸಿಎಲ್‌ಪಿ ಸಭೆ ಶನಿವಾರ; ಅಂದೇ ನೂತನ ಸಿಎಂ ಪ್ರಮಾಣ ವಚನ ಸಾಧ್ಯತೆ!

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

ನಿಮ್ಮ ಪ್ರೀತಿಗೆ ಧನ್ಯವಾದ: ರಾಜೀನಾಮೆ ನೀಡಿದ ಬಳಿಕ ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಭಾವುಕ ಪೋಸ್ಟ್!

ಸೌದಿಯಲ್ಲಿ ಗಲ್ಲು ಶಿಕ್ಷೆ: 20 ವರ್ಷಗಳ ಬಳಿಕ ಕೊನೆಗೂ ತಾಯಿಯ ಮಡಿಲು ಸೇರಿದ ಕೇರಳ ವ್ಯಕ್ತಿ, 28 ದಿನಗಳಲ್ಲೇ ಬದಲಾದ ಬದುಕು, ಅತೀ ದೊಡ್ಡ ಕ್ರೌಡ್ ಫಂಡಿಂಗ್ ಅಭಿಯಾನ!

SCROLL FOR NEXT