ಬಂಧನ 
ದೇಶ

ಇಬ್ಬರು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ: ಇಬ್ಬರ ಬಂಧನ

ಇಬ್ಬರು ತೃಣಮೂಲಕ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಕಳೆದ ರಾತ್ರಿ ಮಿಡ್ನಾಪುರ ಜಿಲ್ಲೆಯ ಖಾರಗ್ಪುರದಲ್ಲಿ...

ಮಿಡ್ನಾಪುರ: ಇಬ್ಬರು ತೃಣಮೂಲಕ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಕಳೆದ ರಾತ್ರಿ ಮಿಡ್ನಾಪುರ ಜಿಲ್ಲೆಯ ಖಾರಗ್ಪುರದಲ್ಲಿ ಬಂಧಿಸಿದ್ದಾರೆ. 
ತೃಣಮೂಲಕ ಕಾಂಗ್ರೆಸ್ ನ ಕೌನ್ಸಿಲರ್ ಅವರ ಕಚೇರಿ ಮೇಲೆ ಬಾಂಬ್ ಮತ್ತು ಗುಂಡಿನ ದಾಳಿ ನಡೆಸಿದ್ದ ಆರೋಪದ ಮೇಲೆ ಸಂಜಯ್ ಪ್ರಸಾದ್ ಮತ್ತು ಕೃಷ್ಣ ರಾಮ್ ಎಂಬುವರನ್ನು ಘಾಟಲ್ ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 
ಖಾರಗ್ಪುರದ ಕೌನ್ಸಿಲರ್ ಆಗಿರುವ ಎ ಪೂಜಾ ಅವರ ಕಚೇರಿ ಮೇಲೆ ಆರೋಪಿಗಳು ಬಾಂಬ್ ಮತ್ತು ಗುಂಡಿನ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಪೂಜಾ ಪತಿ ಶ್ರೀನು ನಾಯ್ಡು ಮತ್ತು ಪಕ್ಷದ ಕಾರ್ಯಕರ್ತ ವಿ ಧರ್ಮ ಎಂಬುವರು ಮೃತಪಟ್ಟಿದ್ದರು. 
ಪೊಲೀಸರ ತನಿಖೆ ವೇಳೆ ಸಂಜಯ್ ಪ್ರಸಾದ್ ಮತ್ತು ಕೃಷ್ಣ ರಾವ್ ಇಬ್ಬರು ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದು ಇದರಲ್ಲಿ ಶ್ರೀನು ನಾಯ್ಡು ತಲೆ ಹಾಕಿದ್ದರಿಂದ ಆರೋಪಿಗಳು ಶ್ರೀನು ನಾಯ್ಡು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

20 ವರ್ಷಗಳಿಂದ ಆತನನ್ನು ಕೊಲ್ಲಲು ಬಯಸಿದ್ದೆ: ಫಾರೂಕ್ ಅಬ್ದುಲ್ಲಾ ಮೇಲೆ ದಾಳಿ ನಡೆಸಿದ ಶೂಟರ್ ಹೇಳಿಕೆ!

ಜಮ್ಮು: ಫಾರೂಕ್‌ ಅಬ್ದುಲ್ಲಾ ಹತ್ಯೆಗೆ ಯತ್ನ, ಮದುವೆ ಮನೆಯಲ್ಲೇ ಗುಂಡಿನ ದಾಳಿ; ಡಿಸಿಎಂಗೆ ಗಾಯ

ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ: ಕೇರಳದಲ್ಲಿ ಪೊಲೀಸರ ಭದ್ರತೆಯೊಂದಿಗೆ ವಿವಾಹ!

ಭಾರತಕ್ಕೆ ಬರುತ್ತಿದ್ದ ಸರಕು ಹಡಗಿನ ಮೇಲೆ ದಾಳಿ- ಹೊಣೆ ಹೊತ್ತ ಇರಾನ್; ಭಾರತದ ಪ್ರತಿಕ್ರಿಯೆ ಏನು?

ತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!

SCROLL FOR NEXT