ಅಮರಿಂದರ್ ಸಿಂಗ್ 
ದೇಶ

ಪಂಜಾಬ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ

ಫೆಬ್ರವರಿ 4ರಂದು ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮಂಗಳವಾರ ಉಳಿದ ಮೂರು ಅಭ್ಯರ್ಥಿಗಳ...

ನವದೆಹಲಿ: ಫೆಬ್ರವರಿ 4ರಂದು ನಡೆಯಲಿರುವ ಪಂಜಾಬ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮಂಗಳವಾರ ಉಳಿದ ಮೂರು ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಅಮೃತಸರ ದಕ್ಷಿಣದಿಂದ ಇಂದರ್ ಬಿರ್ ಸಿಂಗ್ ಬೋಲೇರಿಯಾ, ಲೂಧಿಯಾನ ಪೂರ್ವದಿಂದ ಸಂಜಯ್ ತಿವಾರಿ ಹಾಗೂ ಮನ್ಸಾ ಕ್ಷೇತ್ರದಿಂದ ಮಂಜು ಬನ್ಸಾಲ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
ಅಮೃತಸರ ದಕ್ಷಿಣ ಕ್ಷೇತ್ರದ ಹಾಲಿ ಶಾಸಕರಾಗಿರುವ ಬಲೋರಿಯಾ ಅವರು ಕಳೆದ ವರ್ಷ ಅಕ್ಟೋಬರ್ ನಲ್ಲಿ ಶಿರೋಮಣಿ ಅಕಾಲಿ ದಳ ತೊರೆದು ಕಾಂಗ್ರೆಸ್ ಸೇರಿದ್ದರು.
ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ಅವರು ಲಂಬಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಇನ್ನು ಇತ್ತಿಚೀಗಷ್ಟೇ ಕಾಂಗ್ರೆಸ್ ಸೇರಿದ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಅವರು ಅಮೃತಸರ ಪೂರ್ವದಿಂದ ಸ್ಪರ್ಧಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT