ಗಣೇಶ ಚಿತ್ರವಿರುವ ಸ್ಕೇಟಿಂಗ್ ಬೋರ್ಡ್ 
ದೇಶ

ಅಮೇಜಾನ್ ನಿಂದ ಮತ್ತೊಂದು ಪ್ರಮಾದ: ಸ್ಕೇಟಿಂಗ್ ಬೋರ್ಡ್ ನಲ್ಲಿ ಗಣೇಶನ ಚಿತ್ರ

ಭಾರತದ ಧ್ವಜ ಮಾದರಿಯ ಕಾಲೊರೆಸುವ ಮ್ಯಾಟ್​ಗಳನ್ನು ಮಾರಾಟಕ್ಕೆ ಬಿಟ್ಟು ಅವಮಾನಿಸಿದ್ದ ಬೆನ್ನಲ್ಲೇ ಭಾರತದ ಅಮೇಜಾನ್ ಸಂಸ್ಥೆ ದೇವರು ಗಣೇಶನ ...

ಚಂಡಿಘಡ: ಭಾರತದ ಧ್ವಜ ಮಾದರಿಯ ಕಾಲೊರೆಸುವ ಮ್ಯಾಟ್​ಗಳನ್ನು ಮಾರಾಟಕ್ಕೆ ಬಿಟ್ಟು ಅವಮಾನಿಸಿದ್ದ ಬೆನ್ನಲ್ಲೇ ಭಾರತದ ಅಮೇಜಾನ್ ಸಂಸ್ಥೆ ದೇವರು ಗಣೇಶನ ಚಿತ್ರವಿರುವ ಸ್ಕೇಟಿಂಗ್ ಬೋರ್ಡ್ ಅನ್ನು ತನ್ನ ವೆಬ್​ಸೈಟ್​ನಲ್ಲಿ ಪ್ರಕಟಿಸುವ ಮೂಲಕ  ಮತ್ತೊಂದು ಪ್ರಮಾದ ಎಸಗಿದೆ.

ಈ ಕುರಿತು ಚಂಡೀಗಢ ಮೂಲದ ವಕೀಲ ಅಜಯ್ ಜಗ್ಗ ಎಂಬುವವರು ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಗಣೇಶನ ಚಿತ್ರವಿರುವ ಸ್ಕೇಟ್ ಬೋರ್ಡ್​ಅನ್ನು ಮಾರಾಟದಿಂದ ಹಿಂತೆಗೆದುಕೊಂಡು ಹಿಂದುಗಳ ಕ್ಷಮೆ ಯಾಚಿಸಬೇಕು ಎಂದು ತಿಳಿಸಿದ್ದಾರೆ.

ಒಂದು ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿರುವ ಅಮೆಜಾನ್ ಸಂಸ್ಥೆ ಮೇಲೆ ಎಫ್​ಐಆರ್ ದಾಖಲಿಸುವಂತೆಯೂ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವರಿಗೆ ED ಶಾಕ್‌; ಸತೀಶ್ ಜಾರಕಿಹೊಳಿ ಡಾಲರ್ಸ್ ಕಾಲೋನಿ ಮನೆ ಮೇಲೆ ದಾಳಿ !

Nepal floods: 4 ಅಂತಸ್ತಿನ ಕಟ್ಟಡದ ಮೇಲೆ ಪ್ರವಾಹದ ರುದ್ರನರ್ತನ, ಸಾವಿನ ಸಂಖ್ಯೆ 1,365ಕ್ಕೆ ಏರಿಕೆ, 5,326 ಮಂದಿ ಇನ್ನೂ ನಾಪತ್ತೆ, ಹೊಸ Video ವೈರಲ್!

ಸೌದಿ ಮೇಲೆ ಕ್ಷಿಪಣಿ ದಾಳಿ; Houthi ಉಗ್ರರ ವಿರುದ್ಧ ಸಿಡಿದೆದ್ದ ಭಾರತ, 'ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ' ಎಂದು ಗುಡುಗು

US-Iran ಸಂಘರ್ಷ ತಾರಕಕ್ಕೆ: ತೈಲ ಟ್ಯಾಂಕರ್ ದಾಳಿಗೆ Tehran ಪ್ರತಿಕಾರ; ಜೋರ್ಡಾನ್‌ ಅಮೆರಿಕ ಸೇನಾ ನೆಲೆ ಮೇಲೆ ಭೀಕರ ಕ್ಷಿಪಣಿ ದಾಳಿ, Hormuz ಬಿಕ್ಕಟ್ಟು ಮತ್ತಷ್ಟು ಉಲ್ಬಣ..!

West Asia Conflict: ಇರಾನ್ ಆರ್ಥಿಕ ಬೆನ್ನೆಲುಬಿಗೆ ಅಮೆರಿಕ ಪೆಟ್ಟು: ಸಮುದ್ರದ ಮಧ್ಯದಲ್ಲೇ 5 ಬೃಹತ್ ತೈಲ ಹಡಗುಗಳು ಗುರಿಯಾಗಿಸಿ ದಾಳಿ, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ..!