ಸ್ವಾತಿ ಮಲಿವಾಲ್ 
ದೇಶ

ನೇಮಕಾತಿ ಹಗರಣ: ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆಗೆ ಕೋರ್ಟ್ ಸಮನ್ಸ್

ನೇಮಕಾತಿ ಹಗರಣ ಸಂಬಂಧ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರಿಗೆ ದೆಹಲಿ ವಿಶೇಷ ನ್ಯಾಯಾಲಯ ಸಮನ್ಸ್...

ದೆಹಲಿ: ನೇಮಕಾತಿ ಹಗರಣ ಸಂಬಂಧ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರಿಗೆ ದೆಹಲಿ ವಿಶೇಷ ನ್ಯಾಯಾಲಯ ಸಮನ್ಸ್ ನೀಡಿದೆ.

ಮಹಿಳಾ ಸಮಿತಿಗೆ ನೇಮಕ ಮಾಡುವಾಗ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ದೆಹಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಬರ್ಕಾ ಸಿಂಗ್ ಶುಕ್ಲಾ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು.

ದೂರಿನನ್ವಯ ವಿಶೇಷ ಕೋರ್ಟ್ ಸ್ವಾತಿ ಮಲಿವಾಲ್ ವಿರುದ್ಧ  ಎಫ್ ಐ ಆರ್ ದಾಖಲಿಸಿದೆ. ಮಹಿಳಾ ಸಮಿತಿ ಹಣಕಾಸಿನ ವಿಭಾಗಕ್ಕೆ ಆಮ್ ಆದ್ಮಿ ಪಾರ್ಟಿಯ ಕಾರ್ಯಕರ್ತರನ್ನು ಸ್ವಾತಿ ಮಲಿವಾಲ್ ನೇಮಕ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಹೀಗಾಗಿ ಎಲ್ಲಾ 85 ನೇಮಕಾತಿಗಳ ಬಗ್ಗೆ ತನಿಖೆ ನಡೆಸಲು ಭ್ರಷ್ಟಾಚಾರ ನಿಗ್ರಹ ದಳ ನಿರ್ಧರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

SCROLL FOR NEXT