ನರೇಂದ್ರ ಮೋದಿ 
ದೇಶ

ಅಮೆರಿಕ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಪ್ರಧಾನಿ ಮೋದಿ ಅಭಿನಂದನೆ

ಜ.20 ರಂದು ಅಮೆರಿಕಾದ 45 ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ನವದೆಹಲಿ: ಜ.20 ರಂದು ಅಮೆರಿಕಾದ 45 ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. 
ಸಾಮಾಜಿಕ ಜಾಲತಾಣದ ಮೂಲಕ ನರೇಂದ್ರ ಮೋದಿ ಅಮೆರಿಕಾದ ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದ್ದು, ಅಮೆರಿಕಾವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಟ್ರಂಪ್ ಗೆ ಶುಭ ಹಾರೈಸಿದ್ದಾರೆ. " ಸಮಾನ ಹಿತಾಸಕ್ತಿಗಳು ಹಾಗೂ ಪರಸ್ಪರ ಹಂಚಿಕೊಂಡಿರುವ ಮೌಲ್ಯಗಳು ಭಾರತ- ಅಮೆರಿಕಾದ ಪಾಲುದಾರಿಕೆಗೆ ನೆರವಾಗಿದೆ. ಅಮೆರಿಕಾ- ಭಾರತದ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಹೆಚ್ಚಿಸಿ, ಪರಸ್ಪರ ಹೊಂದಿರುವ ಸಹಕಾರದ ಸಂಪೂರ್ಣ ಸಾಮರ್ಥ್ಯವನ್ನು ಕೈಗೂಡಿಸಿಕೊಳ್ಳುವುದಕ್ಕೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಕಾರ್ಯನಿರ್ವಹಿಸಲು ಎದುರು ನೋಡುತ್ತಿರುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ