ಅರುಣ್ ಜೇಟ್ಲಿ 
ದೇಶ

ದುರಾದೃಷ್ಟವಶಾತ್ ಅಮೃತಸರ ಅನುಪಸ್ಥಿತಿಯ ಸಂಸದರನ್ನು ಕಂಡಿದೆ: ಅರುಣ್ ಜೇಟ್ಲಿ

ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಗೊಂಡ ನವಜೋತ್ ಸಿಂಗ್ ಸಿಧು ವಿರುದ್ಧ ವಾಗ್ದಾಳಿ...

ಅಮೃತಸರ: ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಗೊಂಡ ನವಜೋತ್ ಸಿಂಗ್ ಸಿಧು ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಅಮೃತಸರ ನಗರ ಕಳೆದ ಹನ್ನೆರಡೂವರೆ ವರ್ಷಗಳಲ್ಲಿ ಸಂಸದರ ಅನುಪಸ್ಥಿತಿಯನ್ನು ಕಂಡಿತ್ತು ಎಂದು ಟೀಕಿಸಿದರು.
ಅಮೃತಸರ ನಗರ ಕಳೆದ ಹನ್ನೆರಡೂವರೆ ವರ್ಷಗಳ ಕಾಲ ಕ್ಷೇತ್ರದಲ್ಲಿ ಮತ್ತು ಸಂಸತ್ತಿನಲ್ಲಿ ಅನುಪಸ್ಥಿತಿಯ ಸಂಸದರನ್ನು ದುರಾದೃಷ್ಟವಶಾತ್ ಕಂಡಿದೆ. ಸಂಸದರಿಂದಲೇ ಅದು ಇಷ್ಟು ವರ್ಷಗಳ ಕಾಲ ನಿರ್ಲಕ್ಷ್ಯದಿಂದ ಬಳಲಿತ್ತು ಎಂದು ಆಪಾದಿಸಿದರು.
ಈ ಬಾರಿ ನಮ್ಮ  ಪಕ್ಷದ ಚುನಾಯಿತ ಪ್ರತಿನಿಧಿಗಳು ಕ್ಷೇತ್ರದ ಜನತೆ ಜೊತೆ ನಿರಂತರ ಸಂಪರ್ಕದಲ್ಲಿದ್ದು ಅವರ ಕುಂದುಕೊರತೆಗಳನ್ನು ಬಗೆಹರಿಸುತ್ತಾರೆ ಎಂದು ಭರವಸೆ ನೀಡುತ್ತೇನೆ. ಬಿಜೆಪಿ ಅಭ್ಯರ್ಥಿ ಗೆಲುವು ಪಡೆಯುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!