ಉಮಾ ಭಾರತಿ 
ದೇಶ

ಅಧಿಕಾರಿಗಳು ಪಂಜರದ ಪಕ್ಷಿಗಳಿದ್ದಂತೆ: ಉಮಾಭಾರತಿ

ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾಭಾರತಿ ಸರ್ಕಾರಿ ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದಾರೆ, ಅಧಿಕಾರಿಗಳು ಪಂಜರದ ಪಕ್ಷಿಗಳಿದ್ದಂತೆ ಆಕ್ರೋಶ ವ್ಯಕ್ತ ..

ಛತ್ತೀಸ್ ಗಡ:  ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾಭಾರತಿ ಸರ್ಕಾರಿ ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದಾರೆ, ಅಧಿಕಾರಿಗಳು ಪಂಜರದ ಪಕ್ಷಿಗಳಿದ್ದಂತೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಛತ್ತೀಸ್ ಗಡದಲ್ಲಿ ರೈತರಿಗೆ ಅಂತರ್ಜಲ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಿದ ಅವರು ಅಧಿಕಾರಿಗಳ ನಿಷ್ಕ್ರಿಯತೆ ಬಗ್ಗೆ ಕಿಡಿ ಕಾರಿದರು. ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸದೆ ಜಡತ್ವ ಹೊಂದಿದ್ದಾರೆ, ಅಧಿಕಾರಿಗಳು ಅವರ ಪಂಜರದಿಂದ ಹೊರಬರಲು ಪ್ರಯತ್ನಿಸಬೇಕು, ಆದರೆ ಅದನ್ನು ಅವರು ನಿಧಾನವಾಗಿ ಮಾಡುತ್ತಾರೆ ಎಂದು ಕರೆ ತಿಳಿಸಿದ್ದಾರೆ.

ಅಧಿಕಾರಿಗಳು ಬಹು ಬೇಗನೇ ಕೆಲಸಗಳನ್ನು ರದ್ದು ಮಾಡುತ್ತಾರೆ, ಆದರೆ ಅಷ್ಟೇ ಶೀಘ್ರವಾಗಿ ಕೆಲಸಗಳನ್ನು ಅನುಷ್ಠಾನಗೊಳಿಸುವುದಿಲ್ಲ ಎಂದ ಅವರು  ಬೇಗನೆ ಎದ್ದೇಳುವವರು ಹಾಗೂ ತ್ವರಿತವಾಗಿ ಕೆಲಸ ಮಾಡುವವರು 56 ಇಂಚಿನ ಎದೆಗೆ ಅವಶ್ಯಕತೆ ಇದ್ದಾರೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT