ನಟ ಕಮಲ್ ಹಾಸನ್ 
ದೇಶ

ಜಲ್ಲಿಕಟ್ಟು ಶಾಂತಿಯುತ ಪ್ರತಿಭಟನೆ: 'ವಿಶ್ವವೇ ನಮ್ಮನ್ನು ಗಮನಿಸುತ್ತಿದೆ' ಎಂದು ಕಮಲ್ ಪ್ರಶಂಸೆ

ಜಲ್ಲಿಕಟ್ಟು ವಿವಾದ ಸಂಬಂಧ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ಕೊನೆಗೂ ಕೇಂದ್ರ ಸರ್ಕಾರವನ್ನು ಮಣಿಸುವಲ್ಲಿ ಯಶಸ್ವಿಯಾದ ತಮಿಳುನಾಡು ಜನತೆಯನ್ನು ನಟ ಕಮಲ್ ಹಾಸನ್ ಅವರು ಶನಿವಾರ ಕೊಂಡಾಡಿದ್ದಾರೆ...

ನವದೆಹಲಿ: ಜಲ್ಲಿಕಟ್ಟು ವಿವಾದ ಸಂಬಂಧ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ಕೊನೆಗೂ ಕೇಂದ್ರ ಸರ್ಕಾರವನ್ನು ಮಣಿಸುವಲ್ಲಿ ಯಶಸ್ವಿಯಾದ ತಮಿಳುನಾಡು ಜನತೆಯನ್ನು ನಟ ಕಮಲ್ ಹಾಸನ್ ಅವರು ಶನಿವಾರ ಕೊಂಡಾಡಿದ್ದಾರೆ.

ಪ್ರತಿಭಟನೆ ಕುರಿತಂತೆ ಟ್ವಿಟರ್ ನಲ್ಲಿ ಸರಣಿಯಾಗಿ ಟ್ವೀಟ್ ಮಾಡಿರುವ ಅವರು, ಶಹಭಾಸ್‌, ತಮಿಳುನಾಡು ಜನತೆ. ನಮ್ಮ ಅಸಮಾಧಾನಕ್ಕೆ ಪ್ರತಿಭಟನೆಯೊಂದು ಮಾದರಿಯಾಗಿತ್ತು. ಈಗಾಗಲೇ ನಾವು ಸಾಕಷ್ಟುಗೊಂಡಿದ್ದೇವೆ. ಇನ್ನು ಯಾವುದೇ ಬಂದ್ ಬೇಡ. ಗಾಯ ವಾಸಿಯಾಗುವ ಸಮಯ ಬಂದಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ': AAP ಆರೋಪಗಳನ್ನು ತಳ್ಳಿಹಾಕಿದ ರಾಘವ್ ಚಡ್ಡಾ

Iran war ನಡುವೆಯೂ ಭಾರತ ದೇಶೀಯ ಮತ್ತು ಬಾಹ್ಯ ಸವಾಲುಗಳ ಯಶಸ್ವಿಯಾಗಿ ನಿರ್ವಹಿಸಿದೆ: EAM Jaishankar

ಇರಾನ್, ಅಮೆರಿಕದ ಎರಡು ಬಲಿಷ್ಠ ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ್ದು ಹೇಗೆ?, ಇಲ್ಲಿದೆ ಸ್ಫೋಟಕ ವಿಚಾರ!

ನಿತೀಶ್ ಕುಮಾರ್ ಪುತ್ರ ನಿಶಾಂತ್ ಮುಂದಿನ CM; ಪಾಟ್ನಾ ಜೆಡಿಯು ಕಚೇರಿ ಮುಂದೆ ಪೋಸ್ಟರ್‌!

ಮೈತ್ರಿಯಲ್ಲಿ ಬಿರುಕು, ಸಾಲ ವಾಪಸ್ ಕೇಳಿದ UAE; ತಿಂಗಳಾಂತ್ಯಕ್ಕೆ 3.5 ಬಿಲಿಯನ್ ಡಾಲರ್ ಪಾವತಿಸಬೇಕಿದೆ ಪಾಕ್!

SCROLL FOR NEXT